• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ ಪತ್ತೆ, ಆರು ಬುಕ್ಕಿಬುಕ್ಕಿಗಳ ಬಂಧನ!

Tulunadu News Posted On May 4, 2021


  • Share On Facebook
  • Tweet It

ಮoಗಳೂರು ನಗರದ ಸಿ.ಸಿ.ಬಿ ಮತ್ತು ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್
ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಐ.ಪಿ.ಎಲ್ ಕ್ರಿಕಟ್‌ನ ಬೆಟ್ಟಿಂಗ್‌ನ್ನು ಮೊಬೈಲ್ ಅ್ಯಪ್‌ಗಳಾದ star app  ಮತ್ತು lotus book 247  ಗಳಲ್ಲಿ ಬುಕ್ಕಿಗಳು ಬೇರೆಯವರ ಹೆಸರಿನಲ್ಲಿ ಮಂಗಳೂರು ನಗರದ axis bank ಮತ್ತು karnataka bank  ಬ್ಯಾಂಕ್ ಖಾತೆಗಳನ್ನು ತೆರೆದ ಅವರುಗಳ ಖಾತೆಗೆ ಬಾಜಿದಾರರಿಂದ ಆನ್ ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿoಗ್ ವ್ಯವಹಾರ ನಡೆಸುತ್ತಿದ್ದ ಅರು ಜನ ಬುಕ್ಕಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೋಸದ ಬೆಟ್ಟಿಂಗ್ ದಂಧೆಯಲ್ಲಿ ಬುಕ್ಕಿಗಳಾದ ಮೊದಲಿಗೆ ೧. ವಿಕ್ರಂ ಕುಂಪಲ, ಮಂಗಳೂರು
ನನ್ನು ದಿನಾಂಕ:೨೧.೦೪.೨೦೨೧ ರಂದು ದಸ್ತಗಿರಿ ಮಾಡಿ ನಂತರ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು
ತನಿಖೆ ಮುಂದುವರೆಸಲಾಯಿತು. ನಂತರ ದಿನಾಂಕ:೨೬.೦೪.೨೦೨೧ ರಂದು ೨. ಧನಪಾಲ್ ಶೆಟ್ಟಿ,
ಕೃಣ್ಣಾಪುರ, ೩. ಕಮಲೇಶ್, ಸುರತ್ಕಲ್ (ಮೂಲ ರಾಜಸ್ಥಾನ್ ರಾಜ್ಯ) ರವರನ್ನು ದಸ್ತಗಿರಿ ಮಾಡಿ
ವಿಚಾರಯನ್ನು ನಡೆಸಿ, ನಂತರ ಪ್ರಕರಣದ ಪ್ರಮುಖ ಅರೋಪಿಗಳಾದ ೪. ಹರೀಶ್‌ಶೆಟ್ಟಿ, ಮೂಲತ ಮುಂಭೈ, ೫. ಪ್ರೀತೆಶ್ @ ಪ್ರೀತಮ್ , ಆಶೋಕನಗರ ಮತ್ತು ೬. ಅವಿನಾಶ್ ಉರ್ವ ಮಾರಿಗುಡಿ ರವರನ್ನು ದಿನಾಂಕ:೩೦.೦೪.೨೦೨೧ ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ದಸ್ತಗಿರಿ ಮಾಡಿ
ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಯಿತು.

ಈ ಪ್ರಕರಣದಲ್ಲಿ ಸುಮಾರು ೨೦ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು ೨೦
ಲಕ್ಷ ಹಣ ಹಾಗೂ ೩ ಲಕ್ಷ ನಗದು ಮತ್ತು ಅನ್ ಲ್ಯೆನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ೧೦
ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗಿದೆ.

ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ಮತ್ತು
ವಿನಯ ಗಾಂವಕರ್ ರವರ ನಿರ್ದೆಶನದಂತೆ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿ ಹಾಗೂ ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್ ಠಾಣೆಪಿಎಸ್‌ಐ ಸತೀಶ್ ಎಂ ಪಿ ಹಾಗೂ ಸಿಬ್ಬಂದಿಯವರು ಯಶಸ್ವಿಯಗಿ ಈ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search