• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಟ್ಕಳ: 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಮಹಿಳೆ ಅರೆಸ್ಟ್!

Tulunadu News Posted On June 10, 2021
0


0
Shares
  • Share On Facebook
  • Tweet It

8 ವರ್ಷಗಳ ಹಿಂದೆ ಜಾವೇದ್ ಮೊಹಿದ್ದೀನ್ ಎಂಬ ಭಟ್ಕಳದ ಯುಕನನ್ನು ದುಬೈನಲ್ಲಿ ಮದುವೆಯಾಗಿದ್ದಳು, ನಂತರ 2004 ರಲ್ಲಿ 3 ತಿಂಗಳ ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಬಂದು ನಂತರ ದುಬೈಗೆ ವಾಪಾಸ್ ಹೋಗಿದ್ದಳು. ಮತ್ತೆ ಕಳ್ಳ ಮಾರ್ಗದ ಮೂಲಕ ದುಬೈನಿಂದ ಭಾರತಕ್ಕೆ  ಆಗಮಿಸಿ ತನ್ನ ಮೂರು ಮಕ್ಕಳೊಂದಿಗೆ ಕಳೆದ 8 ವರ್ಷಗಳಿಂದ ಭಟ್ಕಳದಲ್ಲಿ ವಾಸವಿದ್ದಳು.

ಖಚಿತ ಮಾಹಿತಿ ಪಡೆದ ಭಟ್ಕಳ ಪೊಲೀಸರು ದಾಳಿ ನಡೆಸಿದಾಗ ನಕಲಿ ವೋಟರ್ ಐಡಿ, ರೇಷನ್ ಕಾರ್ಡ್ ತಯಾರಿಸಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search