• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಸಿಎಂ ಆಗುವ ವಿಚಾರ ಸದ್ಯಕಿಲ್ಲ- ಯುಟಿ ಖಾದರ್

Tulunadu News Posted On June 28, 2021
0


0
Shares
  • Share On Facebook
  • Tweet It

ದುರಾಡಳಿತ, ಬೇಜವಾಬ್ದಾರಿತನದಿಂದ ಬಿಜೆಪಿಗೆ ಇನ್ನೂ ಜನರು ಅಧಿಕಾರ ನೀಡಲ್ಲ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಾಗಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಯಾರು ಆಗ್ಬಹುದು ಎಂಬುದನ್ನು ಚರ್ಚೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಾವಿನ್ನು ಇರಲು ಸಾಧ್ಯವಿಲ್ಲ ಎಂಬುದನ್ನು ಅವರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಈಗಾಗಲೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಬಿಜೆಪಿ ಆಡಳಿತವು ಅವರ ನಾಯಕರಿಗೆ ಇಷ್ಟ ಆಗಿಲ್ಲ. ಇದಕ್ಕಾಗಿ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಎಂಬುದನ್ನು ಈಗಲೇ ಸ್ಪಷ್ಟವಾಗಿ ಹೇಳುತ್ತಿದ್ದಾರೆ ಎಂದರು,

ಪ್ರತಿಪಕ್ಷದ ನಾಯಕರಲ್ಲೇ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಾಗಿದೆ. ಬಿಜೆಪಿ ಈಗಾಗಲೇ ಕಾಂಗ್ರೆಸ್ ವಿರುದ್ಧ ಸೋಲನ್ನು ಒಪ್ಪಿಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಪಕ್ಕಾ.

ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿದೆ. ಪಕ್ಷದ ಉದ್ದೇಶ ಜನರ ಪರವಾಗಿದೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಒಗ್ಗಟ್ಟಿನಲ್ಲಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ಒಗ್ಗಟ್ಟನ್ನು ಮುರಿಯುವ ಪ್ರಯತ್ನದಲ್ಲಿದ್ದಾರೆ ಎಂದ ಅವರು, ಡಿಕೆಶಿ, ಸಿದ್ರಾಮಯ್ಯ ಕಾಂಗ್ರೆಸ್ ನ‌ ಒಂದೇ ಧ್ವಜದ ಅಡಿಯಲ್ಲಿದ್ದಾರೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಸಿದ್ರಾಮಯ್ಯ ನಮ್ಮ ಪಕ್ಷದ ಮುಖಂಡ ಎಂದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search