• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಂದೆಯಿಂದಲೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ!

Tulunadu News Posted On July 1, 2021
0


0
Shares
  • Share On Facebook
  • Tweet It

ಮಂಗಳೂರ: ಕ್ಷುಲ್ಲಕ ಕಾರಣಕ್ಕೆ ತಂದೆಯಿಂದಲೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಶರ್ಮಿತ್ ಇಪ್ಪತ್ತೈದು ಚಿಕಿತ್ಸೆ ಪಡೆಯುತ್ತಿರುವ ಯುವಕ ಪುತ್ರನಿಗೆ ತಂದೆಯೇ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಡೆದಿತ್ತು . ಗಂಭೀರ ಸ್ಥಿತಿಯಲ್ಲಿರುವ ಪುತ್ರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ , ಘಟನೆ ನಡೆದ ತಕ್ಷಣ ಆರೋಪಿ ತಂದೆ ವಿಶ್ವನಾಥನನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ . ತಂದೆ ಹಾಗೂ ಪುತ್ರ ಹೈನುಗಾರಿಕೆ ನಡೆಸುತ್ತಿದ್ದರು ಇದೇ ಕಾರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು ದ್ವೇಷದಿಂದ ಮನೆಯ ಕೋಣೆಯ ಒಳಗೆ ಮಲಗಿದ್ದೆ ಪುತ್ರನ ಮೇಲೆ ಪೆಟ್ರೋಲ್ ಸುರಿದು ವಿಶ್ವನಾಥ್ ಶೆಟ್ಟಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ . ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search