• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಪಾಲಿಸಿಕೊಂಡು ಈದ್‌ ಮಿಲಾದ್‌ ಅನ್ನು ಸರಳವಾಗಿ ಆಚರಿಸಿ-ಜಿಲ್ಲಾಧಿಕಾರಿ ಡಾ|ರಾಜೇಂದ್ರ

Tulunadu News Posted On October 18, 2021


  • Share On Facebook
  • Tweet It

ಈದ್‌ ಮಿಲಾದ್‌ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸ ಲಾಗಿದೆ.ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ/ಸಭೆ/ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್‌ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜಿಟಲ್‌ ಸೌಂಡ್‌ ಸಿಸ್ಟಮ್‌ ಬಳಕೆ ಮಾಡಬಾರದು.

ಕೋವಿಡ್‌ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಮಸೀದಿಗಳಲ್ಲಿ ನಮಾಜ್‌ ನಿರ್ವಹಿಸುವವರ ಮಧ್ಯೆ ಕನಿಷ್ಠ ಆರು ಅಡಿ ಅಂತರ ಇರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.ಮಸೀದಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್‌, ಇತರ ತೆರೆದ ಜಾಗ) ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search