• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾವೂರು: ಯುವತಿಯರ ಮಾನವ ಕಳ್ಳಸಾಗಾಟ ವೇಶ್ಯಾವಾಟಿಕೆ ದಂಧೆ ಇಬ್ಬರು ಅರೆಸ್ಟ್

Tulunadu News Posted On November 26, 2021
0


0
Shares
  • Share On Facebook
  • Tweet It

ದಿ: 25-11-2021 ರಂದು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಲಾಭ ಗಳಿಸುವ ಸಮಾನ ಉದ್ದೇಶದಿಂದ ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿಯರನ್ನು/ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ದಲ್ಲಾಳಿಗಳಾದ 1) ಅಬ್ದುಲ್ ಹಫೀಸ್, ಪ್ರಾಯ(55), ವಾಸ: ಉಳಿಯಾರ್ ಗೋಳಿ, ಉಡುಪಿ. 2) ರಮ್ಲಾತ್, ಪ್ರಾಯ(46), ವಾಸ:7 ನೇ ಬ್ಲಾಕ್, ಬದ್ರಿಯಾ ಮಸೀದಿ ರಸ್ತೆ, ಕೃಷ್ಣಾಪುರ, ಕಾಟಿಪಳ್ಳ, ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಿ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತಳಾಗಿದ್ದ ಒಬ್ಬಳು ಸಂತ್ರಾಸ್ತೆ ಯುವತಿಯನ್ನು ರಕ್ಷಿಸಲಾಗಿದೆ. ದಸ್ತಗಿರಿ ಮಾಡಿದ ಆರೋಪಿಗಳಿಂದ ರೂ. 10,060/- ನಗದು, 3 ಮೊಬೈಲ್ ಫೋನುಗಳು ಮತ್ತು ಸ್ಕಾರ್ಪಿಯೋ ಕಾರು ಹೀಗೆ ಒಟ್ಟು ರೂ. 3,25,560/- ಮೊತ್ತದ ಸೊತ್ತನ್ನು ಸ್ವಾಧೀನಪಡಿಸಿಕೊಂಡಿದ್ದು,  ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search