• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿದ ವೈದ್ಯಾಧಿಕಾರಿಗೆ ಜಾಮೀನು

Tulunadu News Posted On November 29, 2021
0


0
Shares
  • Share On Facebook
  • Tweet It

ಮಂಗಳೂರು: ಕಚೇರಿಯೊಳಗೆ ಹಲವು ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿ ಬಂಧನಕ್ಕೊಳಗಾಗಿದ್ದ ವೈದ್ಯಾಧಿಕಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕುಷ್ಠರೋಗದ ನಿವಾರಣಾಧಿಕಾರಿ, ಆಯುಷ್ಮಾನ್ ವಿಭಾಗದ ನೋಡಲ್ ಅಧಿಕಾರಿಯಾಗಿದ್ದ ಡಾ.ರತ್ನಾಕರ್ ತನ್ನ ಕಚೇರಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಚೆಲ್ಲಾಟವಾಡಿರುವ ಫೋಟೋ ಹಾಗೂ ವೀಡಿಯೋ ವೈರಲ್ ಆಗಿತ್ತು. ಆ ಬಳಿಕ ಡಾ.ರತ್ನಾಕರ್ ಮೇಲೆ ದಾಖಲಾಗಿರುವ ದೂರಿನ ಆಧಾರದಲ್ಲಿ ಅವರು ಬಂಧನಕ್ಕೊಳಗಾಗಿದ್ದರು. ಅವರು ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಈ ಹಿಂದಯೇ ಮಾಹಿತಿ‌ ಇದ್ದುದ್ದರಿಂದ ಇಲಾಖಾ ಆಂತರಿಕ ಸಮಿತಿ ತನಿಖೆ ನಡೆಸಿ ಅವರನ್ನು ಅಮಾನತು ಮಾಡಿತ್ತು.

ಮಹಿಳಾ ಸಿಬ್ಬಂದಿಯೊಂದಿಗಿದ್ದ ಫೋಟೋ, ವೀಡಿಯೋ ಬಯಲಿಗೆ ಬಂದ ಬಳಿಕ ದೂರನ್ನು ಸ್ವೀಕರಿಸಿದ ಪೊಲೀಸರು ಬಂಧಿಸಿದ್ದರು. ಬಂಧನದಲ್ಲಿರುವ ಡಾ.ರತ್ನಾಕರ್ ಗೆ ಜಾಮೀನು ಮಂಜೂರು ಮಾಡುವಂತೆ ಅವರ ವಕೀಲರು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿರುವ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search