• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು: ರೌಡಿಶೀಟರ್‌ನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ತಂದೆ ಸೆರೆ

Tulunadu News Posted On December 1, 2021
0


0
Shares
  • Share On Facebook
  • Tweet It

ಮಂಗಳೂರು: ಒಂದನೇ ತರಗತಿಯ ಬಾಲಕಿ ಮೇಲೆ ರೌಡಿಶೀಟರ್ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಕದ್ರಿಹಿಲ್ ನ ಪದವು ಶಾಲೆಯ ಬಳಿಯ ರೋಹನ್ ರಾಚ್. ಈತನ ಮೇಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆಯೇ ರೌಡಿಶೀಟರ್ ತೆರೆಯಲಾಗಿತ್ತು. ಇದೀಗ ಈತ ಮಗಳಿಗೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ದೌರ್ಜನ್ಯ ತಡೆಯಲು ಬಂದ ಪತ್ನಿಯ ಮೇಲೂ ಈತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ‌.

ಈತ ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search