ಚಪ್ಪಲಿ ಖರೀದಿಗೆ ಬಂದ ಹಿಂದೂ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಅಂಗಡಿ ಮಾಲಿಕ ಸಂಶುದ್ದಿನ್!
Posted On December 12, 2021

ದಿನಾಂಕ 12 -12- 2021 ರಂದು ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಒಂದು ಚಪ್ಪಲಿ ಅಂಗಡಿಗೆ ಮಹಿಳಾ ಗ್ರಾಹಕಿ ಯೊಬ್ಬರು ಚಪ್ಪಲಿ ಖರೀದಿಗಾಗಿ ಹೋದ ಸಮಯ ಅಂಗಡಿಯಲ್ಲಿದ್ದ ಅಂಗಡಿ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲಕರು ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕೀಯ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಗ್ರಾಹಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ಮಹಿಳಾ ಗ್ರಾಹಕಿ ನೀಡಿದ ದೂರಿನಂತೆ ಅಂಗಡಿ ಮಾಲಿಕನಾದ ಸಂಶುದ್ದಿನ್ (42) ಕಿನ್ನಿಗೋಳಿ ಎಂಬಾತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಗಡಿ ಮಾಲಕನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.
- Advertisement -
Leave A Reply