ಮಂಗಳೂರು: ಒಳ ಉಡುಪುವಿನಲ್ಲಿ ಚಿನ್ನ ಇಟ್ಟು ದುಬೈನಿಂದ ಕಳ್ಳ ಸಾಗಾಣಿಕೆ!
Posted On December 16, 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಮಹಿಳಾ ಪ್ರಯಾಣಿಕರೊಬ್ಬರಿಂದ 739 ಗ್ರಾಂ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ದುಬಾಯಿನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಚಿನ್ನದ ಪೇಸ್ಟ್ ಅನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -
Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
June 1, 2023
Leave A Reply