ಸನ್ಯಾಸಿ ಕಾಳಿಚರಣ್ ಮಹಾರಾಜ್ ಬಂಧನ-ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲ
Posted On December 30, 2021

ರಾಯ್‌ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ವಿವಾದ್ಮಾಕ ಹೇಳಿಕೆ ನೀಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್‌ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ರಾಯ್ ಪುರ್ ಮಾಜಿ ಮೇಯರ್ ಪ್ರಮೋದ್ ದುಬೆ ನೀಡಿದ್ದ ದೂರು ಆಧರಿಸಿ ತಿಕ್ರಪಾರಾ ಠಾಣೆ ಪೊಲೀಸರು ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 505 (2) 294 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ರಾಯ್ ಪುರ್ ಪೊಲೀಸರು ಪ್ರಕರಣ ದಾಖಲಿಸಿದ ಕಾಳಿಚರಣ್ ಮಹಾರಾಜ್ ಬಂದಿಸುದ್ದಾರೆ.
ಬಂಧನದ ಬಳಿಕ ಹೇಳಿಕೆ ನೀಡಿದ ಕಾಳಿಚರಣ್ ಮಹಾರಾಜ್ ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
- Advertisement -
Trending Now
ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
September 26, 2023
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
September 26, 2023
Leave A Reply