• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ!

Tulunadu News Posted On February 3, 2022
0


0
Shares
  • Share On Facebook
  • Tweet It

ದಿನಾಂಕ 3-2- 2022 ರಂದು ಬೆಳಿಗ್ಗೆ 07-00 ಗಂಟೆಗೆ ದೊರೆತ ಖಚಿತ ವರ್ತಮಾನದಂತೆ ಕೇರಳದ ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ KA 19 MD 1861 ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ.ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ .

ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ . ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವರುಗಳ ಹೆಸರು ವಿಳಾಸ 1.ಹುಸೇನ್ (24) ತಂದೆ: ಯು ಸಿ ಇಬ್ರಾಹಿಂ ಖತೀಜ ಮಂಜಿಲ್ ಮಸೀದಿ ಬಳಿ ಚೆಂಬುಗುಡ್ಡೆ ಪೆರ್ಮನ್ನೂರು ಮಂಗಳೂರು 2. ಮಹಮ್ಮದ್ ಮು ಜಾಂಬಿಲ್ (25) ರಿಜ್ವಾನ್ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು. 3. ಮಹಮ್ಮದ್ ಅಮೀನ್ (21) ವಾಸ: ಫಾತಿಮಾ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು.
4. ಸೋಹೈಬ್ ಅಕ್ತರ್ (22) ವಾಸ: ಅಲ್ಅದಿ ಹೌಸ್ ಕೋಡಿ ಉಳ್ಳಾಲ ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ಶ್ರೀ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ಶ್ರೀ ರಾಜೇಂದ್ರ ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್ ಮಣಿ ಎಂ. ಎನ್ ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search