ಇಂದು ಬಿಜೆಪಿಗೆ ಸೇರಲಿರುವ ಹಿರಿಯ ನಟ ಅನಂತ್ ನಾಗ್
Posted On February 22, 2023
0

ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿಗೆ ಸೇರಪಡೆಯಾಗಲಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಧೀಕೃತವಾಗಿಸೇರುತ್ತಿದ್ದಾರೆ. ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಅವರು ಅನಂತ್ ನಾಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿದ್ದಾರೆ.