• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಪ್ರಕಾಶ್ ರೈಗೆ ಮಗುವಾಗಲು ಕುಕ್ಕೆಯಲ್ಲಿ ಸರ್ಪದೋಷ ನಿವಾರಣೆ ಪೂಜೆ!

Tulunadu News Posted On July 19, 2023
0


0
Shares
  • Share On Facebook
  • Tweet It

ನಟ ಪ್ರಕಾಶ್ ರೈ ಯಾನೆ ಪ್ರಕಾಶ್ ರಾಜ್ ತಮ್ಮ ಎರಡನೇ ಪತ್ನಿಗೆ ಮಕ್ಕಳಾಗಲು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮೊರೆ ಹೋಗಿದ್ದರು ಎನ್ನುವ ವಿಷಯ ಈಗ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಖ್ಯಾತ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ವಿಶ್ವೇಶ್ವರ್ ಭಟ್ ಅವರು ಹೊರಪ್ರಪಂಚಕ್ಕೆ ತಿಳಿಸಿದ್ದಾರೆ. ವಿಶ್ವೇಶ್ವರ್ ಭಟ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತಾ, ಪ್ರಕಾಶ್ ರೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪದೋಷ ನಿವಾರಣಾ ಪೂಜೆ ಮಾಡಿಸಲು ಅನುಕೂಲ ಮಾಡಿಕೊಡುವಂತೆ ಕೇಳಿಕೊಂಡಿದ್ದರು. ತಾವು ಈ ಬಗ್ಗೆ ತಮ್ಮ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಜಿತೇಂದ್ರ ಕುಂದೇಶ್ವರ ಅವರಿಗೆ ಹೇಳಿ ಎಲ್ಲವನ್ನು ಸುಸೂತ್ರವಾಗಿ ನಡೆಸಲು ಸಹಾಯ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಸರ್ಪದೋಷ ನಿವಾರಣಾ ಪೂಜೆಯಿಂದ ಪ್ರಕಾಶ್ ರೈ ಅವರ ಎರಡನೇ ಪತ್ನಿಗೆ ಮಗುವಾಗಿರುವುದರಿಂದ ಇದಕ್ಕೆ ದೇವರ ಆರ್ಶಿವಾದವೇ ಕಾರಣ ಎಂದು ಹೇಳಬಹುದಾ ಎನ್ನುವ ಟಾಂಗ್ ಕೂಡ ಭಟ್ ಕೊಟ್ಟಿದ್ದಾರೆ.
ಈ ಘಟನೆಯಿಂದ ಪ್ರಗತಿಪರ ಎಂದು ಅನಿಸಿಕೊಂಡವರ ಬಣ್ಣ ಬಯಲಿಗೆ ಬಂದಿದೆ ಎನ್ನುವ ಅರ್ಥದಲ್ಲಿ ಭಟ್ ಅವರು ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಊರಿನವರಿಗೆ ತಮ್ಮ ಎಡಚಿಂತನೆಯನ್ನು ಹರಡಿಸಲು ಜಸ್ಟ್ ಆಸ್ಕಿಂಗ್ ಎಂದು ಹೇಳಿಕೊಳ್ಳುತ್ತಾ ಕಿಚಾಯಿಸುವ ಪ್ರಕಾಶ್ ರೈ ಅಂತವರು ತಮ್ಮ ಮನೆಯ ವಿಷಯ ಬಂದಾಗ ದೇವರಿಗೆ ಮೊರೆ ಹೋಗುತ್ತಿರುವುದು ಆಶ್ಚರ್ಯ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search