• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು

Tulunadu News Posted On August 3, 2023
0


0
Shares
  • Share On Facebook
  • Tweet It

ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಥಮ ಪಿಯುಸಿಯನ್ನು ಕಪಿತಾನಿಯೋ ದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ನಿನ್ನೆ ಆ.3 ಕ್ಕೆ ಸೇರಿಸಿದ್ದಾರೆ‌ . ಈ ವೇಳೆ ರೂ.500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search