• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಂಚಾಯತ್ ನೂತನ ಕಟ್ಟಡ ಲೋಕಾರ್ಪಣೆ

Tulunadu News Posted On August 8, 2023
0


0
Shares
  • Share On Facebook
  • Tweet It

ಮೂಡಬಿದ್ರೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಕ್ಷೇತ್ರದ ಇರುವೈಲ್ ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಸಚಿವ ಪ್ರಿಯಾಂಕಾ ಖರ್ಗೆಯವರ ಹೆಸರನ್ನು ಹಾಕದಿರುವ ಕಾರಣಕ್ಕೆ ಶಾಸಕರು ಆಯೋಜಿಸಿರುವ ಕಾರ್ಯಕ್ರಮವನ್ನು ಸಚಿವರು ಅಧಿಕಾರಿಗಳ ಮೂಲಕ ರದ್ದು ಗೊಳಿಸಿದ್ದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ನವರು ಮಂಗಳೂರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಮೂಲಕ ಕಾರ್ಯಕ್ರಮ ರದ್ದು ಗೊಳಿಸಿದ್ದ ವಿಚಾರವಾಗಿ ಸಚಿವರ ನಡೆಯನ್ನು ಮುಖ್ಯಮಂತ್ರಿಗಳ ಎದುರೆ ಶಾಸಕ ಉಮಾನಾಥ್ ಕೋಟ್ಯಾನ್ ಪ್ರಶ್ನಿಸಿದ್ದರು ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿಗಳು ಇದರ ಬಗ್ಗೆ ವಿಚಾರಿಸುವೆ ಎಂದು ಭರವಸೆಯನ್ನು ನೀಡಿದ್ದರು.

ಶಾಸಕ ಉಮಾನಾಥ್‌ ಕೋಟ್ಯಾನ್ ಇಂದು ತಮ್ಮ ಕ್ಷೇತ್ರದಲ್ಲಿ ಇರುವೈಲ್ ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಗಣ್ಯ ಅತಿಥಿಗಳೊಂದಿಗೆ ಬಿಗಿ ಪೊಲೀಸ್ ಬಂದೋ ಬಸ್ತಿನಲ್ಲಿ ಯಾವೂದೇ ತೊಂದರೆ ಇಲ್ಲದೆ ಸಾಂಗವಾಗಿ ನೆರವೇರಿಸಿದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search