ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಮಗು ಸಾವು ಆರೋಪ
Posted On August 9, 2023
0
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ತಾಲೂಕು ಆಸ್ಪತ್ರೆಯಲ್ಲಿ ಘಟನೆ
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಮಗು
ಒಂದೂವರೆ ತಿಂಗಳ ಹೆಣ್ಣು ಮಗು ಅಂಶಿಕಾ ಸಾವು
ಕಫ ಅಗಿತ್ತು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು
ಆಸ್ಪತ್ರೆಗೆ ದೌಡಾಯಿಸಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರಾ
ಮಗುವಿನ ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು
Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
January 12, 2026









