• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

Tulunadu News Posted On August 17, 2023
0


0
Shares
  • Share On Facebook
  • Tweet It

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

ಕಲ್ಲಡ್ಕ ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಘಟನೆ ಬೆಳಕಿಗೆ

ಬಂಟ್ವಾಳ ತಾಲೂಕಿನ ಉಕ್ಕುಡದಲ್ಲಿ ವಾಹನವನ್ನ ತಡೆದ ಸಾರ್ವಜನಿಕರು

ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು

ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು

ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು

ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ

ಇದೀಗ ಅದೇ ಟ್ಯಾಂಕರ್ ಚಾಲಕನಿಂದ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ

ಸಾರಡ್ಕ ಚೆಕ್ ಪೋಸ್ಟ್ ಬಳಿ ತಲುಪುವಾಗ ವಾಹನವನ್ನ ಬೆನ್ನಟ್ಟಿದ ಸಾರ್ವಜನಿಕರು

ವಾಹನವನ್ನ ತಡೆದು ಚಾಲಕನನ್ನು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ

ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಅನ್ನೋ ಸಾರ್ವಜನಿಕರ ಆರೋಪ

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search