ಸಿಜೆಐ ಆಗಿ ನ್ಯಾ.ದೀಪಕ್ ಮಿಶ್ರಾ ಪ್ರಮಾಣ ವಚನ ಸ್ವೀಕಾರ
Posted On August 28, 2017

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾಾರೆ. ಆ.27ರಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಅವರು ನಿವೃತ್ತರಾಗಿದ್ದು, ಈಗ ಮಿಶ್ರಾ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಆ.8ರಂದು ಇವರನ್ನು ಆಯ್ಕೆೆ ಮಾಡಲಾಗಿತ್ತು. ಒಡಿಶಾದ ಮಿಶ್ರಾಾ ದೆಹಲಿ ಮತ್ತು ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾಾರೆ.
- Advertisement -
Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
June 8, 2023
Leave A Reply