• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಿ ಪತಿಯನ್ನು ಬಿಟ್ಟು ಅಂಜು ಸ್ವದೇಶಕ್ಕೆ?

Tulunadu News Posted On November 30, 2023
0


0
Shares
  • Share On Facebook
  • Tweet It

ಪಾಕಿಸ್ತಾನಕ್ಕೆ ತೆರಳಿದ ವಿವಾಹಿತ ಯುವತಿ ಅಂಜು ಸ್ವದೇಶಕ್ಕೆ ಮರಳಿದ್ದೇಕೆ?

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಿತನಾಗಿದ್ದ ನಸ್ರುಲ್ಲಾನನ್ನು ಮದುವೆಯಾಗಲು ಭಾರತ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿದ್ದಳು. ಭಾರತದಲ್ಲಿ ಅರವಿಂದ್ ಎನ್ನುವವರನ್ನು ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾಗಿದ್ದ ಅಂಜು ಫೇಸ್ ಬುಕ್ ಮೂಲಕ ಪಾಕಿಸ್ತಾನದ ಪ್ರಜೆಯ ಪ್ರೀತಿಯ ಬಲೆಗೆ ಬಿದ್ದಿದ್ದಳು. ಇಲ್ಲಿ ಗಂಡ, ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳಿ ಮತಾಂತರಗೊಂಡು ಫಾತಿಮಾ ಆಗಿ ನಸ್ರುಲ್ಲಾಳನ್ನು ಮದುವೆಯಾಗಿದ್ದಳು. ಐದು ತಿಂಗಳ ಹಿಂದೆ ನಡೆದ ಈ ಘಟನೆ ಮಾಧ್ಯಮಗಳ ಮೂಲಕ ಸಾಕಷ್ಟು ಚರ್ಚೆಗೆ ಒಳಗಾಗಿತ್ತು.

ಈಗ ಅಂಜು ಯಾನೆ ಫಾತಿಮಾ ವಾಘಾ ಗಡಿಯ ಮೂಲಕ ಭಾರತ ಪ್ರವೇಶಿಸಿ ಅಲ್ಲಿಂದ ಗುರು ರಾಮದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ  ವಿಮಾನ ಮೂಲಕ ದೆಹಲಿಗೆ ತೆರಳಿದ್ದಾಳೆ. ಈಗ ಉದ್ಭವಿಸಿರುವ ಪ್ರಶ್ನೆ ಏನೆಂದರೆ ಆಕೆ ಪಾಕಿ ಗಂಡನನ್ನು ಬಿಟ್ಟು ಮತ್ತೆ ಭಾರತದಲ್ಲಿರುವ ಗಂಡನ ಆಶ್ರಯ ಕೋರಿ ಬಂದಿದ್ದಾಳಾ ಅಥವಾ ಮಕ್ಕಳನ್ನು ನೋಡಿ ಮಾತನಾಡಿಸಲು ಬಂದಿದ್ದಾಳಾ ಎನ್ನುವುದೇ ಮುಖ್ಯ ಸಂಗತಿಯಾಗಿದೆ. ಒಂದು ವೇಳೆ ಆಕೆ ಶಾಶ್ವತವಾಗಿ ಪಾಕಿಸ್ತಾನಿ ಪತಿಯನ್ನು ಬಿಟ್ಟು ಬಂದಿದ್ದರೆ ಇದು ಮತ್ತೊಂದು ಚರ್ಚೆಗೆ ನಾಂದಿ ಹಾಡಲಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search