• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

Target ಇಲಿಯಾಸ್ ಕೊಲೆ ಪ್ರಕರಣ: ಐವರು ಆರೋಪಿಗಳು ಖುಲಾಸೆ

Tulunadu News Posted On December 12, 2023
0


0
Shares
  • Share On Facebook
  • Tweet It

ಕುಖ್ಯಾತ “ಟಾರ್ಗೆಟ್ ಗ್ಯಾಂಗ್‌” ನಾಯಕನಾಗಿದ್ದ ಟಾರ್ಗೆಟ್ ಇಲಿಯಾಸ್‌ನ ಕೊಲೆ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಉಳ್ಳಾಲ ಧರ್ಮನಗರದ ದಾವೂದ್, ಮಹಮ್ಮದ್ ಶಮೀರ್ ಆಲಿಯಾಸ್ ಕಡಪರ ಶಮೀರ್. ರಿಯಾಜ್, ನಮೀರ್ ಹಂಝ, ಅಬ್ದುಲ್ ಖಾದರ್. ಆಲಿಯಾಸ್ ದೋಷಮುಕ್ತಗೊಂಡವರು. ಜಬ್ಬಾರ್

ಟಾರ್ಗೆಟ್ ಇಲಿಯಾಸ್‌ನನ್ನು 2018ರ ಜ. 13ರಂದು ನಗರದ ಜೆಪ್ಪು ಕುಡಾಡಿ ಬಳಿ ಇರುವ ಅಪಾರ್ಟ್‌ ಮೆಂಟ್‌ನಲ್ಲಿ ಚೂರಿ ಇರಿದು ಕೊಲೆ ಮಾಡಲಾಗಿತ್ತು. ದಾವೂದ್. ಮಹಮ್ಮದ್ ಶಮೀರ್ ಅಲಿಯಾಸ್ ಕಡಪರ ಶಮೀರ್, ಉಮ್ಮರ್ ನವಾಫ್, ನೌಶದ್, ಮೊಹಮ್ಮದ್ ನಾಸಿರ್, ರಿಯಾಜ್, ನಮೀರ್ ಹಂಝ, ಅಸYರ್ ಅಲಿ ಆಲಿಯಾಸ್ ಅಶ್ರಫ್, ಅಬ್ದುಲ್ ಖಾದರ್ ಆಲಿಯಾಸ್ ‘ಜಬ್ಬಾರ್ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ಅವರು ಐವರು ಆರೋಪಿಗಳು ನಿರ್ದೋಷಿಗಳೆಂದು ಡಿ. 11ರಂದು ತೀರ್ಪು ನೀಡಿದ್ದಾರೆ. ಐವರು ಆರೋಪಿಗಳ ಪರವಾಗಿ ಬಿ. ಜಿನೇಂದ್ರ ಕುಮಾರ್, ಅರವಿಂದ ಕುಮಾರ್ ಕೆ., ಬಿ. ಅಭಿಜಿತ್ ಜೈನ್, ವಸುಧಾ ಬಿ. ಮತ್ತು ಅನುಶ್ರೀ ಹೆಗ್ಡೆ ಎಂ. ಅವರು ವಾದಿಸಿದ್ದರು. ಇತರ ಆರೋಪಿಗಳಾದ ಉಮ್ಮರ್ ನವಾಫ್, ನಾಶದ್, ಮೊಹಮ್ಮದ್ ನಾಸಿರ್, ಅಸYರ್ ಆಲಿ ಆಲಿಯಾಸ್ ಅಶ್ರಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search