• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯರ ಮತಾಂತರ, ಕೇರಳ ಇದರ ಆಗರ

TNN Correspondent Posted On August 31, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಇದುವರೆಗೂ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಯ ಹೆಸರಲ್ಲಿ (ಲವ್ ಜಿಹಾದ್) ಮತಾಂತರಗೊಳಿಸಲಾಗುತ್ತದೆ ಎಂಬ ಮಾತು ಆಗಾಗ ಕೇಳಿಬರುತ್ತಿದ್ದವು. ಆದರೆ ಈ ಮಾತಿಗೆ ಈಗ ಇನ್ನಷ್ಟು ಪುಷ್ಟಿ ಬಂದಿದ್ದು, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಜಾಸ್ತಿಯಾಗಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯೇ ಮಾಹಿತಿ ನೀಡಿದೆ.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ದಾವಾ ಸ್ಕ್ವಾಡ್ (ಮತಾಂತರಗೊಳಿಸಲು ರಚಿಸಿರುವ ತಂಡ)ಗಳು ಕೇರಳದಲ್ಲಿ ಹೇರಳವಾಗಿ ಹಿಂದೂ ಯುವತಿಯರಿಗೆ ನಕಲಿ ಪ್ರೀತಿಯ ಬಲೆ ಹಾಕಿ ಮತಾಂತರಗೊಳಿಸಲಾಗುತ್ತಿದೆ ಎಂದು ಎನ್‌ಐಎ ಹಾಗೂ ಪೊಲೀಸ್ ದಾಖಲೆಗಳಿಂದ ತಿಳಿದುಬಂದಿದೆ.
ಎನ್‌ಐಎ ದಾಖಲೆಯ ಪ್ರಕಾರ ಒಂದು ವರ್ಷದಲ್ಲಿ 105 ಹಿಂದೂ ಯುವತಿಯರನ್ನು ಲವ್‌ಜಿಹಾದ್ ಹೆಸರಲ್ಲಿ ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ಎನ್‌ಐಎ ಸಂಸ್ಥೆ ತಿಳಿಸಿದೆ.
ಹಿಂದೂ ಬಡ ಯುವತಿಯರನ್ನು ಗುರಿಯಾಗಿಸಿಕೊಳ್ಳುವ ಈ ಮೂಲಭೂತವಾದಿಗಳು, ಆ ಯುವತಿಯರ ಜತೆ ಪ್ರೀತಿಯ ನಾಟಕವಾಡುತ್ತಾಾರೆ. ಅವರನ್ನು ವಿದೇಶಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಳಿಕ ಅವರನ್ನು ತಾಯಿನಾಡಿಗೆ ಕರೆತಂದು ಬಲವಂತವಾಗಿ ಮತಾಂತರಗೊಳಿಸಲಾಗುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಏನಿದು ದಾವಾ ಸ್ಕ್ವಾಡ್?
ದಾವಾ ಸ್ಕ್ವಾಡ್ ಒಂದು ಮುಸ್ಲಿಮರ ತಂಡವಾಗಿದ್ದು, ಹಿಂದೂ ಯುವತಿಯರಿಗೆ ಹಲವು ಆಮಿಷ ನೀಡಿ ಅವರನ್ನು ಮತಾಂತರಗೊಳಿಸುವುದೇ ಈ ತಂಡದ ಮೂಲ ಉದ್ದೇಶವಾಗಿದೆ. ಇದರಲ್ಲಿ ನೋಡಲು ಸುಂದರವಾಗಿರುವ, ನೌಕರಿ ಅಥವಾ ಪದವಿ ಹೊಂದಿರುವ ಯುವಕರು ಈ ಗುಂಪಿನಲ್ಲಿದ್ದು, ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಕೆಡವುವುದೇ ಇವರ ಕರ್ತವ್ಯ. ಮುಸ್ಲಿಂ ಮೂಲಭೂತವಾದಿಗಳೇ ಇವರಿಗೆ ಹಣ ಸಂದಾಯ ಮಾಡುತ್ತಾರೆ ಎಂದು ಎನ್‌ಐಎ ತಿಳಿಸಿದೆ.

ಯಾರು ಇವರ ಟಾರ್ಗೆಟ್?
18-25 ವಯಸ್ಸಿಿನ ಬಡ, ಪೋಷಕರಿಲ್ಲದ ಯುವತಿಯರೇ ಇವರ ಗುರಿ.

ಯಾವ ಸಂಘಟನೆ ಹಾಗೂ ಪಕ್ಷಗಳ ಬೆಂಬಲ?
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)

139 ಯುವತಿಯರ ಮತಾಂತರ
ಒಂದು ವರದಿಯ ಪ್ರಕಾರ ಕೇರಳದ ಪಲಕ್ಕಾಡ್ ಒಂದರಲ್ಲೇ ಎರಡು ವರ್ಷಗಳಲ್ಲಿ ಇಷ್ಟು ಯುವತಿಯರನ್ನು ಮತಾಂತರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search