• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದ.ಗೋವಾ ಬಿಜೆಪಿ ಮಹಿಳಾ ಅಭ್ಯರ್ಥಿಯ ಆಸ್ತಿ 1,400 ಕೋಟಿ!

Tulunadu News Posted On April 18, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಗೋವಾ ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ ಪಲ್ಲವಿ ಡೆಂಪೋ ಅವರು ನಾಮಪತ್ರ ಸಲ್ಲಿಸುವಾಗ ಅಫಿದಾವಿತ್ ನಲ್ಲಿ ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಅದರಲ್ಲಿ ಅವರ ಪತಿ ಶ್ರೀನಿವಾಸ್ ಡೆಂಪೋ ಅವರ ಆಸ್ತಿಯನ್ನು ಕೂಡ ಘೋಷಿಸಿದ್ದಾರೆ. ಇವರ ಒಟ್ಟು ಆಸ್ತಿ ಬರೋಬ್ಬರಿ 1400 ಕೋಟಿ ರೂ ಇದೆ.

ಪಲ್ಲವಿ ಡೆಂಪೊ ಅವರು 255.4 ಕೋಟಿ ರೂ ಮೌಲ್ಯದ ಚರಾಸ್ತಿ ಹೊಂದಿದರೆ, ಡೆಂಪೊ ಗ್ರೂಪ್ ಅಧ್ಯಕ್ಷರಾಗಿರುವ ಅವರ ಪತಿ ಒಡೆತನದ ಆಸ್ತಿ 994.8 ಕೋಟಿ ರೂ. ಗೋವಾದ ಮೊದಲ ಬಿಜೆಪಿ ಅಭ್ಯರ್ಥಿಯಾಗಿರುವ ಪಲ್ಲವಿಯವರ ಸ್ಥಿರಾಸ್ತಿ ಮೌಲ್ಯ 28.2 ಕೋಟಿ ರೂ ಇದೆ.

ಪಲ್ಲವಿ ಮತ್ತು ಶ್ರೀನಿವಾಸ್ ಡೆಂಪೊ ದಂಪತಿ ದುಬೈನಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಲಂಡನ್ ನಲ್ಲಿ 10 ಕೋಟಿ ರೂ ಮಾರುಕಟ್ಟೆ ಮೌಲ್ಯದ ಅಪಾಟ್ಮೆಂಟ್ ಹೊಂದಿದ್ದಾರೆ. ಜೊತೆಗೆ ಗೋವಾ ಮತ್ತು ಭಾರತದ ಇತರ ಸ್ಥಳಗಳಲ್ಲಿ ಆಸ್ತಿ ಹೊಂದಿದ್ದಾರೆ.

5.7 ಕೋಟಿ ಮೌಲ್ಯದ ಚಿನ್ನವನ್ನು ಹೊಂದಿರುವ ಪಲ್ಲವಿ, 2023 ರ ಆರ್ಥಿಕ ವರ್ಷದಲ್ಲಿ 10 ಕೋಟಿ ರೂ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದ್ದಾರೆ. ಅವರ ಪತಿ 11 ಕೋಟಿ ರೂ ರಿಟರ್ನ್ ಸಲ್ಲಿಸಿದ್ದಾರೆ. ಪಲ್ಲವಿ ಅವರು ಡೆಂಪೊ ಇಂಡಸ್ಟ್ರೀಸ್ ಲಿಮಿಟೆಡ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಮತ್ತು ಡೆಂಪೊ ಚಾರಿಟೇಬಲ್ ಟ್ರಸ್ಟ್ ನಲ್ಲಿ ಟ್ರಸ್ಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search