• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ ಅಮೃತಾ

Tulunadu News Posted On April 29, 2024
0


0
Shares
  • Share On Facebook
  • Tweet It

ಆಕೆಯ ಕುಟುಂಬದಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಅದಕ್ಕಾಗಿ ಮುಂಬೈನಿಂದ ಬಿಹಾರದ ಭಾಗಲ್ಪುರಕ್ಕೆ ಆಕೆ ಬಂದಿದ್ದಳು. ಅಲ್ಲಿ ಕೆಲವು ದಿನ ವಾಸ್ತವ್ಯ ಮಾಡಲು ಆಕೆ ಯೋಜಿಸಿದ್ದಳು. ಆದರೆ ಅಚಾನಕ್ ಆಗಿ ತಾನು ವಾಸವಿದ್ದ ಫ್ಲಾಟ್ ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆಕೆ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಆಕೆಯ ಹೆಸರು ಅಮೃತಾ.
ಅಮೃತಾ ಭೋಜಪುರಿ ಸಿನೆಮಾದ ಖ್ಯಾತ ನಟಿ. ವಾಸವಿದ್ದದ್ದು ಮುಂಬೈನಲ್ಲಿ. ಮದುವೆಯಾಗಿ ಗಂಡನ ಜೊತೆ ವಾಸವಿದ್ದಳು. ಮೊನ್ನೆಯಷ್ಟೇ ಸಂಬಂಧಿಕರೊಬ್ಬರ ಮದುವೆಗಾಗಿ ಜಗಲ್ಪುರಕ್ಕೆ ಬಂದಿದ್ದಳು. ಇಲ್ಲಿಯೇ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ. ಸಾವಿನ ಮೊದಲು ಯಾವುದೇ ಡೆತ್ ನೋಟ್ ಬರಿಯದೇ ಇದ್ದರೂ ತಾನು ಸಾಯುವ ಒಂದು ಗಂಟೆಯ ಮೊದಲು ಒಂದು ಸ್ಟೇಟಸ್ ಹಾಕಿದ್ದಾಳೆ. ಅದರಲ್ಲಿ “ಆತ ಎರಡು ದೋಣಿಗಳಲ್ಲಿ ಸಾಗುತ್ತಾ ಜೀವನ ಕಳೆಯುವುದು ಬೇಡಾ. ನನ್ನ ದೋಣಿಯನ್ನು ಮುಳುಗಿಸಿ ಅವನ ಜೀವನ ಪ್ರಯಣ ಸುಲಭವಾಗುವಂತೆ ಮಾಡುತ್ತೇನೆ” ಹೀಗೆ ಬರೆದುಕೊಂಡು ಆಕೆ ಸಾವಿಗೆ ಶರಣಾಗಿದ್ದಾಳೆ.


ಆಕೆಯ ಹತ್ತಿರದ ಸಂಬಂಧಿಗಳ ಪ್ರಕಾರ ಆಕೆ ಕೆಲವು ಸಮಯದಿಂದ ಡಿಪ್ರೆಶನ್ ಮತ್ತು ಇತರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಅದಕ್ಕೆ ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದಳು. ಸದ್ಯ ಪೊಲೀಸರು ತಮ್ಮ ತನಿಖೆಯಿಂದ ನಟಿ ತೀವ್ರ ಹತಾಶೆಯಿಂದ ಬಳಲಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.
ಈ ಬಗ್ಗೆ ವಿಶೇಷ ತಂಡವನ್ನು ರಚಿಸಿ ಪೂರ್ಣ ಪ್ರಮಾಣದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅಮೃತಾ ಭೋಜಪುರಿ ಖ್ಯಾತ ತಾರೆ ಕೇಸರಿ ಲಾಲ್ ಯಾದವ್ ಅವರೊಂದಿಗೆ ದಿವಾನಪನ್ ಸಿನೆಮಾದಲ್ಲಿ ನಟಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search