• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂದಾಪ್ರ ಕನ್ನಡದಲ್ಲಿಯೇ ಕಾಮತ್ ಮತಯಾಚನೆ!

Tulunadu News Posted On April 30, 2024
0


0
Shares
  • Share On Facebook
  • Tweet It

ಮಂಗಳೂರು ನಗರ ದಕ್ಷಿಣದ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ರವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪುಂದ, ಶಿರೂರು, ನಾಯ್ಕನಕಟ್ಟೆ ಮುಂತಾದ ಕಡೆಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಬಿರುಸಿನ ಮತಯಾಚನೆ ನಡೆಸಿದರು.

ಈ ವೇಳೆ ಕುಂದಾಪ್ರ ಕನ್ನಡ ಶೈಲಿಯಲ್ಲಿಯೇ ಮಾತನಾಡುತ್ತಾ ಸ್ಥಳೀಯರೊಂದಿಗೆ ಬೆರೆತ ಶಾಸಕರು, ಭಾರತವೀಗ ವಿಕಸಿತ ಹಾದಿಯಲ್ಲಿದ್ದು ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗಲು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳವುದರ ಜೊತೆಗೆ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಇಡೀ ಕ್ಷೇತ್ರದಲ್ಲಿ ಮತ ಪ್ರಮಾಣ ಜಾಸ್ತಿಯಾಗುವಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವ ಜನತೆ ಅದರಲ್ಲೂ ವಿಶೇಷವಾಗಿ ಮೊದಲ ಬಾರಿ ಮತ ಚಲಾಯಿಸುತ್ತಿರುವವರು ಮೋದಿಯವರಿಗೇ ತಮ್ಮ ಮತ ಎಂದು ನಿರ್ಧರಿಸಿರುವುದು ದೇಶಕ್ಕೆ ಸಿಕ್ಕಿರುವ ಭರವಸೆಯ ನಾಯಕತ್ವಕ್ಕೆ ಸಾಕ್ಷಿ ಎಂದರು

ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ರಮೇಶ್ ಹೆಗ್ಡೆ, ವಿಜಯ್ ಕುಮಾರ್ ಶೆಟ್ಟಿ, ರಾಜೇಶ್ ಪೈ, ಸದಾನಂದ ಪ್ರಭು, ಗಣೇಶ್ ಪ್ರಭು, ಪ್ರಕಾಶ್ ಪ್ರಭು, ನಾರಾಯಣ ಶಾನುಭಾಗ್, ಶ್ರೀಶ್ ಭಟ್, ಮುಂತಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search