ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಯ ತಾಯಿ ನಿಧನ
Posted On July 20, 2024
0

ರೇಣುಕಾಸ್ವಾಮಿ ಕೊಲೆ ಪ್ರಕರಣದ 4 ನೇ ಆರೋಪಿ, ದರ್ಶನ್ ತೂಗುದೀಪ ಸೇನಾ ಅಧ್ಯಕ್ಷ ರಾಘವೇಂದ್ರನ ತಾಯಿ ಅನಾರೋಗ್ಯದಿಂದ ಶನಿವಾರ ನಿಧನರಾದರು. ಮಗನ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ ರಾಘವೇಂದ್ರ ಸೇರಿ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು, ರಾಘವೇಂದ್ರನನ್ನು ಕರೆಸುವಂತೆ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯ ಎಂಟನೇ ಆರೋಪಿ ಅನುಕುಮಾರ್ ತಂದೆ ಕೂಡ ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.
Trending Now
6 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
July 12, 2025