ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ ಬಿಜೆಪಿ.
Posted On September 18, 2024
ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿರುವ ಶ್ರೀ ಮನೋಜ್ ಹಾಗೂ
ಉಪಮೇಯರ್ ಅಭ್ಯರ್ಥಿತನಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಮನಪಾ ಸದಸ್ಯರಾಗಿರುವ ಶ್ರೀಮತಿ ಭಾನುಮತಿ ಪಿ.ಎಸ್. ಅವರನ್ನು ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ಆಯ್ಕೆಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಛೇರಿಯಲ್ಲಿ ಪದಾಧಿಕಾರಿಗಳ ಸಮಿತಿ ಸಭೆಯಲ್ಲಿ ನಡೆಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅರುಣ್ ಜಿ ಶೇಟ್,
ಬಿಜೆಪಿ ದ.ಕ. ಜಿಲ್ಲಾ ವಕ್ತಾರರು ಮಾಹಿತಿ ನೀಡಿದ್ದಾರೆ.
- Advertisement -
Trending Now
ನಳಿನ್ ಎಂಬ ಸ್ಥಿತಪ್ರಜ್ಞ ಪ್ರಚಾರಕನಿಂದ ಪ್ರಸ್ತುತದ ತನಕ ಹೇಗೆ ಸಾಧ್ಯ?
October 2, 2024
ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧದ ಕುರಿತು ಜಾಗೃತಿ -ಅನುಪಮ್ ಅಗರ್ವಾಲ್
September 27, 2024
Leave A Reply