• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿತ್ ಶರ್ಮಾ ದಂಪತಿಗೆ ಎರಡನೇ ಮಗು ಜನನ

Tulunadu News Posted On November 19, 2024
0


0
Shares
  • Share On Facebook
  • Tweet It

ಟೀಂ ಭಾರತ್ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರೋಹಿತ್ ದಂಪತಿಯ ಬದುಕಿನಲ್ಲಿ ಎರಡನೇ ಪುಟ್ಟನ ಪ್ರವೇಶವಾಗಿದೆ.
ರೋಹಿತ್ ಶರ್ಮಾ ದಂಪತಿಯ ಮೊದಲನೇ ಮಗಳು ಸಮೈರಾಳಿಗೆ ಈಗ ಆರು ವರ್ಷ. ಅವಳಿಗೆ ಈಗ ಒಬ್ಬ ಸಹೋದರ ಸಿಕ್ಕಿದಂತೆ ಆಗಿದೆ. ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಿಂದ ನಡೆಯಲಿದ್ದು, ಒಂದು ವೇಳೆ ಮಗುವಿನ ಜನನದ ದಿನಾಂಕ ಮುಂದೂಡಿದ್ದರೆ ರೋಹಿತ್ ಮೊದಲ ಪಂದ್ಯಕ್ಕೆ ಅಲಭ್ಯರಾಗುತ್ತಿದ್ದರು. ಆದರೆ ಈಗ ಪತ್ನಿಯ ಡೆಲಿವರಿ ಆಗಿರುವುದರಿಂದ ರೋಹಿತ್ ಶರ್ಮಾ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಾರ್ಡರ್ – ಗವಾಸ್ಕರ್ ಟ್ರೋಫಿಗೆ ರೋಹಿತ್ ಆಸ್ಟ್ರೇಲಿಯಾಕ್ಕೆ ಬರಲು ಅಸಾಧ್ಯವಾದ್ದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುವ ವಿಷಯ ಖಚಿತವಾಗಿತ್ತು.
ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ನಲ್ಲಿ ಸ್ವದೇಶದಲ್ಲೇ ಟೀಂ ಇಂಡಿಯಾ ವೈಟ್ ವಾಶ್ ಅನುಭವಿಸಿತ್ತು. ಡಬ್ಲೂಟಿಸಿ ಫೈನಲ್ ಗೆ ಅರ್ಹತೆ ಪಡೆಯಲು ಭಾರತದ ತಂಡ ಆಸ್ಟ್ರೇಲಿಯಾ ಉತ್ತಮ ಗಣನೀಯ ಪ್ರಮಾಣದಲ್ಲಿ ಆಟ ಆಡಿ ಸ್ಕೋರಿಂಗ್ ಸುಧಾರಿಸಿಕೊಳ್ಳುವ ಅಗತ್ಯ ಇದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search