• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆಗೆ ಕಾರಣ ಏನು?

Tulunadu News Posted On November 19, 2024
0


0
Shares
  • Share On Facebook
  • Tweet It

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಅಂದಾಜು 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ. ಇದಕ್ಕೆ ಮುಖ್ಯ ಕಾರಭ ಟೆಂಡರ್ ಕರೆದಿರುವುದರಲ್ಲಿ ವಿಳಂಬ ಎಂದೇ ಹೇಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಸ್ಟೊಪೈನ್, ಸಬ್ಲೋಟೊಮಲ್, ನ್ಯುಸ್ಟೊಜಿಮೈನ್, ಪ್ಯಾರಸಿಟಮಲ್, ವಿಲ್ಡ್ ಗ್ಲೀಪ್ಟನ್, ಲೆವೋಥೈರಾಕ್ಸಿನ್, ಆಂಪ್ಸಿಲಿನ್, ಅಲ್ಬುಮಿನಿ ಸೇರಿದಂತೆ ವಿವಿಧ ಔಷಧಗಳ ಪೂರೈಕೆ ಟೆಂಡರ್ ವಿಳಂಬದಿಂದ ಸಮಸ್ಯೆಯಾಗಿದೆ ಎನ್ನುವುದು ಗೊತ್ತಾಗಿದೆ.
ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿ ಖರೀದಿ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇಕಡಾ 70 ರಷ್ಟು ಔಷಧಗಳು ದೊರಕುತ್ತಿವೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರಕಾರ ಬಂದ ಆರಂಭ ದಿನಗಳಲ್ಲಿ ಕೇವಲ 40% ರಷ್ಟು ಔಷಧ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75% ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆ ಆಗುತ್ತಿದೆ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search