• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುತ್ತಪ್ಪ ರೈ ಮಗನ ಮೇಲೆ ಶೂಟೌಟ್!

Tulunadu News Posted On April 19, 2025
0


0
Shares
  • Share On Facebook
  • Tweet It

ಒಂದು ಕಾಲದಲ್ಲಿ ಭೂಗತ ಲೋಕವನ್ನು ಆಳಿದ್ದ ಡಾನ್ ಮುತ್ತಪ್ಪ ರೈ.

ಅವರ ಮಗ ರಿಕ್ಕಿ ರೈ ಮೇಲೆ ಮುತ್ತಪೈ ರೈ ಮನೆಯ ಸಮೀಪವೇ ಶೂಟೌಟ್ ನಡೆದಿದೆ.

ಮುತ್ತಪ್ಪ ರೈ ಪುತ್ರನ ಮೇಲೆ ಮಧ್ಯರಾತ್ರಿ 1.30 ರ ಸುಮಾರಿಗೆ ನಡೆದಿದೆ. ರಿಕ್ಕಿ ರೈ ಬಿಡದಿಯ ಮನೆಯಿಂದ ಬೆಂಗಳೂರಿಗೆ ಹೋಗಲು ನಿರ್ಧರಿಸಿದ್ದರು.

ಈ ಸಂದರ್ಭದಲ್ಲಿ ಮನೆಯ ಹೊರಗಡೆ ಶೂಟೌಟ್ ನಡೆದಿದೆ. ರಿಕ್ಕಿ ರೈ ಜೊತೆ ಡ್ರೈವರ್ ಹಾಗೂ ಗನ್ ಮ್ಯಾನ್ ಕೂಡ ಇದ್ದರು. ರಿಕ್ಕಿ ರೈ ಕುಳಿತುಕೊಂಡಿದ್ದ ಫಾರ್ಚೂನರ್ ಕಾರ್ ಮೇಲೆ ಗುಂಡಿನ ದಾಳಿ ನಡೆದಿದೆ.

ಅಪರಿಚಿತ ದುಷ್ಕರ್ಮಿಗಳು ಮೂರು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ರಿಕ್ಕಿ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ, ಡಿವೈಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search