ಗೌರಿ ಲಂಕೇಶ್ ಹತ್ಯೆ: ಆರೋಪಿ ಬಂಧನ
Posted On September 6, 2017

ಚಿಕ್ಕಮಗಳೂರು: ಈ ಹಿಂದೆ ಗೌರಿ ಲಂಕೇಶ್ ಕುರಿತು ಅವಹೇಳನಕಾರಿಯಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಹಾಗೂ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಚಿಕ್ಕಮಗಳೂರಿನಲ್ಲಿ ಆರೋಪಿ ಸಂದೀಪ್‌ನನ್ನು ಬಂಧಿಸಲಾಗಿದೆ.
ಈತ ಗೌರಿ ಲಂಕೇಶ್ಮಟಾಷ್ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ. ಈಗ ಗೌರಿ ಹತ್ಯೆಯಾದ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ಮಾಡುತ್ತಿದ್ದಾರೆ.
ಸಂದೀಪ್ ಒಮ್ಮೆ ಬೆಂಗಳೂರಿಗೂ ಬಂದು ಹೋಗಿದ್ದ ಎಂಬ ಕುರಿತು ಮಾಹಿತಿಯಿದ್ದು, ವಿಚಾರಣೆ ಬಳಿಕವೇ ಎಲ್ಲ ಮಾಹಿತಿ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ರಾಜರಾಜೇಶ್ವರಿ ನಗರದ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ.
- Advertisement -
Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
December 5, 2023
Leave A Reply