• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search