• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

Tulunadu News Posted On October 22, 2025
0


0
Shares
  • Share On Facebook
  • Tweet It

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು

ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು. ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.

ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ.

ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search