• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

Tulunadu News Posted On January 7, 2026
0


0
Shares
  • Share On Facebook
  • Tweet It

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಾ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! – ಭಾರೀ ಆಕ್ರೋಶ, ಕ್ರಮಕ್ಕೆ ಒತ್ತಾಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಶ್ರದ್ಧಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯಾ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ” ಅಂತ ಪೋಸ್ಟ್ ಹಾಕಲಾಗಿದೆ.

ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ‌ ಮೋರ್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ‌ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸುಳ್ಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search