• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

Tulunadu News Posted On February 19, 2026
0


0
Shares
  • Share On Facebook
  • Tweet It

ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು – ಆತ್ಮಹತ್ಯೆ ಶಂಕೆ – ಐರಿಶ್ ಪೊಲೀಸರ ತನಿಖೆ..!

ದಕ್ಷಿಣಕನ್ನಡ ಜಿಲ್ಲೆಯ ಕಡಬ ಮೂಲದ ಯುವಕನೊಬ್ಬ ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ನಡೆದಿದೆ.

ಮೃತನನ್ನು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ವಾಸವಿದ್ದ ಸಾಂಜೋ ಸುನಿಲ್(31) ಎಂಬವರು ತನ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾಂಜೋ ಸುನಿಲ್, ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಎಂಬಲ್ಲಿನ ನಿವಾಸಿಯಾಗಿದ್ದು ವರ್ಷದ ಹಿಂದೆ ಐರ್ಲೆಂಡಿನಲ್ಲಿ ನರ್ಸ್ ಆಗಿರುವ ಕಡಬದ ಯುವತಿಯನ್ನೇ ವಿವಾಹವಾಗಿದ್ದರು.

ಹಿಂದೆ ಇಸ್ರೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿಲ್ ಅವರು ಕೆಲ ತಿಂಗಳ ಹಿಂದಷ್ಟೇ ಐರ್ಲೆಂಡಿಗೆ ತೆರಳಿದ್ದರು. ಪತ್ನಿ ಐರ್ಲೆಂಡ್ ನಲ್ಲಿ ನರ್ಸ್ ಆಗಿ ಕೆಲಸ ಆಗಿದ್ದರಿಂದ ಸುನಿಲ್ ಕೂಡ ತನ್ನ ಕೆಲಸವನ್ನು ಐರ್ಲೆಂಡಿಗೆ ಶಿಫ್ಟ್ ಮಾಡಿಸಿದ್ದರು.‌ ಇದೀಗ ಐರ್ಲೆಂಡಿನ ತಮ್ಮ ಮನೆಯಲ್ಲೇ ಸುನಿಲ್ ಪತ್ನಿ ಇಲ್ಲದೇ ಇದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನಗಳಿದ್ದು ಇದರ ಜೊತೆಗೆ ಇತರೇ ಸಾಧ್ಯತೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದ್ದಾಗಿ ಮಾಹಿತಿ ಲಭಿಸಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search