• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

Tulunadu News Posted On March 11, 2026
0


0
Shares
  • Share On Facebook
  • Tweet It

ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ  ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಡೀಸಿಲ್  ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ  ವೃತ್ತ ನಿರೀಕ್ಷಕರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು, ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.

ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.

ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955

(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) 3 ថថ ದಾಖಲಿಸಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search