ಹೋಮಕುಂಡದಲ್ಲಿ ಉದ್ಯಮಿ ಶೆಟ್ಟಿ ಶವ ದಹನ: ಆರೋಪಿಗಳಿಗೆ ಜೈಲಿನಲ್ಲಿ ಹಲ್ಲೆ
Posted On September 11, 2017
0

ಮಂಗಳೂರು: ಹೋಮ ಕುಂಡದಲ್ಲಿ ಉದ್ಯಮಿ ಭಾಸ್ಕರ್ ಶವ ದಹಿಸಿದ ಆರೋಪದಲ್ಲಿ ಜೈಲುಪಾಲಾಗಿರುವ ಆರೋಪಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಭಾಸ್ಕರ್ ಶೆಟ್ಟಿ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ಕುರಿತು ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದಾಗ್ಯೂ, ಜೈಲಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿಲ್ಲ. ಹೋಟೆಲ್ ದುರ್ಗಾ ಇಂಟರ್ ನ್ಯಾಷನಲ್ ಮಾಲೀಕರಾಗಿದ್ದು ಜುಲೈ 28ರಂದು ಕಾರ್ಕಳದಲ್ಲಿ ಶವವಾಗಿ ಪತ್ತೆಯಾಗಿದ್ದರು.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025