• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017
0


0
Shares
  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
-ರವೀಶ್ ಭಟ್, ಉಪ್ಪಿನಂಗಡಿ May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
-ರವೀಶ್ ಭಟ್, ಉಪ್ಪಿನಂಗಡಿ May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search