• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಸರಾ ರಜಾ ಅವಧಿ ಬದಲು- Tulunadu News ಸರಣಿ ಲೇಖನ ಫಲಶ್ರುತಿ!

TNN Correspondent Posted On September 19, 2017
0


0
Shares
  • Share On Facebook
  • Tweet It

ದ.ಕ. ಕೊಡಗು: ದಸರಾ ರಜೆ ಸೆ. 21ರಿಂದ ಅ.5ರವರೆಗೆ.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ.
ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ.

Tulunadu News ವಾಹಿನಿಯ ಅಂಕಣ ಬರಹಗಾರರೂ, ಖ್ಯಾತ ಸಾಮಾಜಿಕ ಹೋರಾಟಗಾರರು ಆಗಿರುವ ಹನುಮಂತ ಕಾಮತ್ ಅವರು ಸತತ ಎರಡು ದಿನ ಬರೆದ ಲೇಖನಗಳಿಗೆ ಸ್ಪಂದನೆ ಸಿಕ್ಕಿದೆ. ರಾಜ್ಯ ಸರಕಾರ ಮಕ್ಕಳ ರಜಾ ಅವಧಿಯನ್ನು ಬದಲಾಯಿಸಿದೆ. ಹನುಮಂತ ಕಾಮತ್ ಅವರ ಲೇಖನ ಓದಿ ಅನೇಕರು ಅದಕ್ಕೆ ಸ್ಪಂದಿಸಿದ್ದರು. ಈಗ ರಾಜ್ಯ ಸರಕಾರ ರಜೆ ಬದಲಾವಣೆ ಮಾಡಿ ಹೊರಡಿಸಿರುವ ನೂತನ ಆದೇಶ ಮಕ್ಕಳ ಮುಖದಲ್ಲಿ ಸಂತಸ ತಂದಿದೆ. ಮಕ್ಕಳ, ಪೋಷಕರ ಮನದಾಳವನ್ನು ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ತಲುಪಿಸಿದ Tulunadu News ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಾವು ಜವಾಬ್ದಾರಿಯುತ ಮಾಧ್ಯಮವಾಗಿ ನಮ್ಮ ಕೆಲಸ ಮಾಡಿದ್ದೇವೆ. ಜನರು ಯಾವಾಗಲೂ ನಮ್ಮ ಜೊತೆಗೆ ಇದ್ದರೆ ಸಮಾಜದ ಡೊಂಕ ತಿದ್ದುವ ಕೆಲಸ ಮುಂದುವರೆಯಲಿದೆ.

0
Shares
  • Share On Facebook
  • Tweet It


hanumantha Kamath


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search