• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರ ನಂಟು ಇರುವ ಪಿಎಫ್‍ಐ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ

TNN Correspondent Posted On September 25, 2017
0


0
Shares
  • Share On Facebook
  • Tweet It

ನವದೆಹಲಿ : 10 ವರ್ಷ ಉಪರಾಷ್ಟ್ರಪತಿಗಳಾಗಿ ಸಕಲ ಸೌಲಭ್ಯಗಳನ್ನು ಅನುಭವಿಸಿ ಬೀಳ್ಕೊಡುಗೆಗೂ ಮುನ್ನ ಅಲ್ಪಸಂಖ್ಯಾತರಲ್ಲಿ ಆತಂಕ ಮನೆಮಾಡಿದೆ ಎಂದು ವಿವಾದ ಹುಟ್ಟುಹಾಕಿದ್ದ ಹಮೀದ್ ಅನ್ಸಾರಿ ಮತ್ತೆ ಸುದ್ದಿಯಲ್ಲಿದ್ದಾರೆ.
ಕೇರಳದ ಕೋಯಿಕ್ಕೋಡ್‍ನಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಮಹಿಳಾ ಘಟಕ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅನ್ಸಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.


ಇದಕ್ಕೆ ವಿಶ್ವ ಹಿಂದೂ ಪರಿಷದ್ ಕಿಡಿಕಾರಿದ್ದು, ಸಿಮಿ ಉಗ್ರ ಸಂಘಟನೆಯ ಮುಂದುವರಿದ ಭಾಗವೇ ಪಿಎಫ್‍ಐ ಯಾಗಿದೆ. ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿಯೂ ಪಿಎಫ್‍ಐಗೆ ಉಗ್ರರೊಂದಿಗೆ ನಂಟಿದೆ ಎಂದು ಹೇಳಿದೆ. ಅದನ್ನು ನಿಷೇಧಿಸಲು ಎನ್‍ಐಎ ಶಿಫಾರಸು ಕೂಡ ಮಾಡಿದೆ. ಹೀಗಿದ್ದು ಅನ್ಸಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬೇಜವಾಬ್ದಾರಿ ತೋರಿಸುತ್ತದೆ. ಜೊತೆಗೆ ಧರ್ಮಾಂಧತೆಗೆ ಸಾಕ್ಷಿಯಾಗಿದೆ ಎಂದು ವಿಎಚ್‍ಪಿ ಹರಿಹಾಯ್ದಿದೆ.

0
Shares
  • Share On Facebook
  • Tweet It


ansarihamidindiakeralakhozikodekozikodemodioakistanpfiterroristvhpvice president


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search