• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕದ್ರಿಯ ಜೋಗಿ ಮಠದಲ್ಲಿ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ!

Naresh Shenoy Posted On October 4, 2017
0


0
Shares
  • Share On Facebook
  • Tweet It

ಕೇರಳ ಜನರಕ್ಷಾ ಯಾತ್ರೆಗೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಮಂಗಳೂರಿನ ಕದ್ರಿಯ ಯೋಗೇಶ್ವರ ಮಠಕ್ಕೆ ರಾತ್ರಿ ೧೦.೩೦ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ ಇಲ್ಲಿಯೇ ಭೋಜನ ಸ್ವೀಕರಿಸಿದರು.
https://tulunadunews.com/wp-content/uploads/2017/10/vid-20171004-wa0264.mp4

-ಯೋಗಿ ಆದಿತ್ಯನಾಥ ಭೇಟಿಯ ಹಿನ್ನೆಲೆಯಲ್ಲಿ ಕದ್ರಿಯ ಜೋಗಿ ಮಠಕ್ಕೆ ಬಿಗು ಪೊಲೀಸ್
ಭದ್ರತೆ ಕೈಗೊಳ್ಳಲಾಗಿದೆ. ಜೋಗಿ ಸಮಾಜದ ಪ್ರಮುಖರು, ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಯೋಗಿ ಆದಿತ್ಯನಾಥ ಬುಧವಾರ ರಾತ್ರಿಯೇ ಉತ್ತರ ಪ್ರದೇಶಕ್ಕೆ ನಿರ್ಗಮಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಿರ್ಗಮನದ ಬದಲು ಮಂಗಳೂರಿನಲ್ಲಿ ವಾಸ್ತವ್ಯದ ನಿರ್ಧಾರವನ್ನು ಕೈಗೊಂಡಿದ್ದಾರೆ. ಗುರುವಾರ ಇಲ್ಲಿಂದ ನೇರವಾಗಿ ಹರಿಯಾಣಕ್ಕೆ ತೆರಳಲಿದ್ದಾರೆ. ಯೋಗಿ ಆದಿತ್ಯನಾಥ ಸಂಸದರಾಗಿದ್ದಾಗ  ೬ ತಿಂಗಳ ಹಿಂದೆ ಕದ್ರಿ ಜೋಗಿ ಮಠದ ಸ್ವಾಮೀಜಿಯ ಪಟ್ಟಾಭಿಷೇಕಕ್ಕೆ ಆಗಮಿಸಿದ್ದರು. ನಾಥ ಪಂಥದ ಪ್ರಮುಖನ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು
 ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಿದ್ದರು. ಯೋಗಿ ಆದಿತ್ಯನಾಥರನ್ನು ಕದ್ರಿ ಮಠದ ವತಿಯಿಂದ ರಾಜ ನಿರ್ಮಲನಾಥ್ ಸನ್ಮಾನಿಸಿದರು.
https://tulunadunews.com/wp-content/uploads/2017/10/vid-20171004-wa0267.mp4

0
Shares
  • Share On Facebook
  • Tweet It


Jogi MuttYogi Adithyanath


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Naresh Shenoy June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Naresh Shenoy June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search