• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?

TNN Correspondent Posted On October 20, 2017
0


0
Shares
  • Share On Facebook
  • Tweet It

>> ಎಲ್ಲ ಪ್ರೇಮ ವಿವಾಹ ಲವ್ ಜಿಹಾದ್ ಅಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು

ತಿರುವನಂತಪುರಂ : ಹಿಂದು ಮತ್ತು ಮುಸ್ಲಿಂ ಯುವ ಸಮುದಾಯಗಳ ನಡುವಿನ ಅಂತರ್ ಧರ್ಮೀಯ ವಿವಾಹಗಳನ್ನೆಲ್ಲ ಲವ್ ಜಿಹಾದ್ ಎಂದು ಶಂಕಿಸುವುದು ಬೇಡ ಎಂದು ಕೇರಳ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ಅನೀಸ್ ಹಮೀದ್ ಮತ್ತು ಶೃತಿ ಮಳೆದಟ್ ನಡುವಿನ ವಿವಾಹ ಪ್ರಕರಣದ ತೀರ್ಪಿನಲ್ಲಿ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ.
ತವರು ಮನೆಯವರ ಬಂಧನದಿಂದ ತನ್ನ ಪತ್ನಿ ಶೃತಿಯನ್ನು ಬಿಡಿಸಿ ಒಪ್ಪಿಸುವಂತೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಅನೀಸ್ ಸಲ್ಲಿಸಿದ್ದರು. ಪ್ರೇಮಿಗಳ ಪರವಾಗಿ ತೀರ್ಪು ನೀಡಿದ ನ್ಯಾಯಾಲಯ ಆಕೆಯನ್ನು ಗಂಡನಿಗೆ ಒಪ್ಪಿಸಿದೆ.


ಕಳೆದ ತಿಂಗಳು ರಾಷ್ಟ್ರೀಯ ತನಿಖಾ ದಳದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅಂತರ್‍ಧರ್ಮೀಯ ವಿವಾಹಗಳ ಹಿಂದೆ ಲವ್ ಜಿಹಾದ್ ಇದೆಯೇ ಎಂಬುದರ ಕುರಿತು ತನಿಖೇ ಬೇಡ ಎಂದು ಸಿಎಂ ಪಿuರಾಯಿ ಸರ್ಕಾರ ಸುಪ್ರೀಂಕೋರ್ಟ್‍ಗೆ ತಿಳಿಸಿತ್ತು. ನಂತರ ಲವ್ ಜಿಹಾದ್‍ಗೆ ಸರ್ಕಾರದಿಂದಲೇ ಕುಮ್ಮಕ್ಕು ಇದೆ ಎಂಬ ಸಂಶಯ ಎಲ್ಲ ಕಡೆ ವ್ಯಕ್ತವಾಗಿತ್ತು. ಆದರೆ ಸುಪ್ರೀಂ ಅಖಿಲಾ ಅಸೋಕನ್ ಅಲಿಯಾಸ್ ಹಾದಿಯಾ ಪ್ರಕರಣದಲ್ಲಿ ಎನ್‍ಐಎಗೆ ತನಿಖೆ ನಡೆಸುವಂತೆ ಸೂಚಿಸಿದೆ.

 

0
Shares
  • Share On Facebook
  • Tweet It


courtgandhihighhindujihadkeralalovemarriagemodimuslimpinarayirahulrapesexyouth


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search