• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮೇಲೆ ವಾಟ್ಸ್ಯಾಪ್ ಚಾಟ್ ಥರ ಇನ್‍ಕಂ ಟ್ಯಾಕ್ಸ್ ಚಾಟ್ ಲಭ್ಯ!

TNN Correspondent Posted On October 20, 2017
0


0
Shares
  • Share On Facebook
  • Tweet It

ಹೌದು ಫೇಸ್‍ಬುಕ್, ವಾಟ್ಸ್ಯಾಪ್‍ಗಳಲ್ಲಿ ಸ್ನೇಹಿತರೊಂದಿಗೆ ನಡೆಸುವ ಚಾಟ್ ಮಾತುಕತೆಯಷ್ಟೇ ಸುಲಭ ಆದಾಯ ತೆರಿಗೆ ಬಗ್ಗೆ ನಿಮ್ಮ ಸಂಶಯ ಪರಿಹರಿಸಿಕೊಳ್ಳುವುದು. ಆದಾಯ ತೆರಿಗೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹೊಸದಾಗಿ ಇಂಥ ಸೇವೆ ಆರಂಭಿಸಲಾಗಿದೆ.

ಹಲವಾರು ಜನರಿಗೆ ತಾವು ಸಲ್ಲಿಸಬೇಕಾದ್ದ ಆದಾಯ ತೆರಿಗೆ ರಿಟನ್ರ್ಸ್, ಕಟ್ಟಬೇಕಾದ ತೆರಿಗೆ ಪ್ರಮಾಣ ಸೇರಿದಂತೆ ಹಲವಾರು ಗೊಂದಲಗಳಿರುತ್ತವೆ. ಆದಾಯದ ವಿಚಾರವಾದ್ದರಿಂದ ಎಲ್ಲರೊಂದಿಗೂ ಹಂಚಿಕೊಳ್ಳಲೂ ಆಗುವುದಿಲ್ಲ. ಏನಾದರೂ ಅದು ಗೌಪ್ಯವೇ ಸರಿ.
ಇದನ್ನೆಲ್ಲ ತಿಳಿದ ಆದಾಯ ತೆರಿಗೆ ಇಲಾಖೆ ತನ್ನ ವೆಬ್‍ಸೈಟ್‍ನಲ್ಲಿ ತೆರಿಗೆ ತಜ್ಞರಿಗೆ ನಿಮ್ಮ ಸಂಶಯ ಪರಿಹರಿಸಲು ನೇಮಿಸಿದೆ. ಜತೆಗೆ ಸ್ವತಂತ್ರವಾಗಿ ಅಧ್ಯಯನ ನಡೆಸಿ ತೆರಿಗೆ ಆಳ-ಅಗಲ ಅರಿತ ಹಲವಾರು ತಜ್ಞರು ಇಲ್ಲಿ ನಿಮ್ಮ ಸಂಶಯ ಪರಿಹರಿಸಲಿದ್ದಾರೆ.
ಪ್ರಯತ್ನಿಸಿ ನೋಡಿ,
www.incometaxindia.gov.in/

0
Shares
  • Share On Facebook
  • Tweet It


chatchatsfacebookgandhiincomeindialivemediamodirahulsocialtax


Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search