• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿಸೆಂಬರ್‍ನಿಂದ ಎಲ್ಲ ಕಾಲೇಜುಗಳಲ್ಲಿ ಶುಲ್ಕ ಪಾವತಿ ಕ್ಯಾಷ್‍ಲೆಸ್

TNN Correspondent Posted On October 21, 2017
0


0
Shares
  • Share On Facebook
  • Tweet It

>> ಕಾಲೇಜು ಕ್ಯಾಂಪಸ್‍ನಲ್ಲಿ ನಗದು ವಹಿವಾಟು ಬಂದ್, ಭೀಮ್ ಅಪ್ಲಿಕೇಷನ್‍ನಿಂದ ಕ್ಯಾಂಟೀನ್ ಬಿಲ್ ಪಾವತಿ
>> ಎಲ್ಲ ಡಿಜಿಟಲ್, ಎಲ್ಲ ಲೆಕ್ಕಪಕ್ಕಾ, ಪಾರದರ್ಶಕತೆಗೆ ಆದ್ಯತೆ
>> ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣನ ಲೆಕ್ಕಕ್ಕೆ ಬ್ರೇಕ್
>> ವಿದ್ಯೆ ಹೆಸರಲ್ಲಿ ವ್ಯಾಪಾರ ನಡೆಸುತ್ತಿರುವ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಿಗೂ ತಟ್ಟಲಿದೆ ಕ್ಯಾಷ್‍ಲೆಸ್ ಬಿಸಿ

ದೆಹಲಿ : ಕೇಂದ್ರೀಯ ವಿಶ್ವವಿದ್ಯಾಲಯಗಳು , ರಾಜ್ಯ ವಿಶ್ವವಿದ್ಯಾಲಯಗಳು, ಅವುಗಳ ಅಧೀನ ಕಾಲೇಜುಗಳು, ಐಐಟಿ, ಐಐಎಂ, ಬ್ಯುಸಿನೆಸ್ ಸ್ಕೂಲ್‍ಗಳು ಸೇರಿದಂತೆ ದೇಶದ ಶಿಕ್ಷಣ ಸ್ತಂಭಗಳಲ್ಲಿ ಡಿಸೆಂಬರ್‍ನಿಂದ ನಗದು ವಹಿವಾಟಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ಲಂಚ, ಡೊನೇಷನ್ ಮತ್ತು ಶಿಕ್ಷಣ ಸಂಸ್ಥೆಗಳ ಕೃಷ್ಣಬ ಲೆಕ್ಕಕ್ಕೆ ಸಾಧ್ಯವಾದಷ್ಟು ಬ್ರೇಕ್ ಹಾಕುವ ಉಪಾಯವನ್ನು ಸರ್ಕಾರ ಮಾಡಿದೆ.
ಈ ಕುರಿತು ಶೀಘ್ರದಲ್ಲಿಯೇ ಮಾನವ ಸಂಪನ್ಮೂಲಕ ಸಚಿವಾಲಯ ವಿಶ್ವವಿದ್ಯಾಲಯ ಧನಸಹಾಯ ಮಂಡಳಿ (ಯುಜಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೆ ಅಧಿಸೂಚನೆ ನೀಡಲಿದೆ.

ಅಡ್ಮೀಷನ್, ಪರೀಕ್ಷೆ, ಫಲಿತಾಂಶವೂ ಡಿಜಿಟಲ್
ಏಕೀಕೃತ ಮಾಹಿತಿ ತಂತ್ರಜ್ಞಾನ ವೇದಿಕೆ ಅಡಿಯಲ್ಲಿ ದೇಶದ ಎಲ್ಲ ಉನ್ನತ ಶಿಕ್ಷಣ ಕಾಲೇಜುಗಳ ವ್ಯವಸ್ಥೆಗಳನ್ನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಕಾಲೇಜಿನಲ್ಲಿ ಒಂದು ಕೋರ್ಸ್‍ಗೆ ಸೇರ್ಪಡೆಯಿಂದ ಆರಂಭಗೊಂಡು, ಪಠ್ಯಕ್ರಮದಂತೆ ತರಗತಿಗಳು, ಲ್ಯಾಬ್‍ಗಳು, ಇಂಟರ್ನಲ್ಸ್, ಸಾಂಸ್ಖøತಿಕ ಚಟುವಟಿಕೆ, ಪರೀಕ್ಷೆಗಳು ಮತ್ತು ಫಲಿತಾಂಶದ ಜತೆಗೆ ಪ್ರಮಾಣ ಪತ್ರ ವಿತರಣೆಗಳನ್ನು ಒಂದು ವೇದಿಕೆ ಅಡಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ದೇಶಾದ್ಯಂತ ಒಟ್ಟಿಗೆ ಸಾಗುವಂತೆ ಮಾಡಲು ಪ್ರಯತ್ನ ಜಾರಿಯಲ್ಲಿದೆ.

 ಇಡೀ ದೇಶದ ಕಾಲೇಜುಗಳಲ್ಲಿ ಒಂದೇ ಮಾದರಿ ವ್ಯವಸ್ಥೆ ನಿರ್ವಹಣೆ ಸಚಿವಾಲಯಕ್ಕೂ ಅನುಕೂಲ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಕಾಲೇಜುಗಳಲ್ಲಿ ವ್ಯಾಸಂಗಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ದಕ್ಷಿಣ ಭಾರತದಿಂದ ದೆಹಲಿಗೆ, ಅಲ್ಲಿಂದ ಈಶಾನ್ಯಕ್ಕೆ ವಿದ್ಯಾರ್ಥಿಗಳು ತಾವು ಇಷ್ಟಪಟ್ಟ ಕಾಲೇಜಿನಲ್ಲಿ ಸುಲಭವಾಗಿ ವ್ಯಾಸಂಗ ನಡೆಸಬಹುದು. ಡೊನೇಷನ್ºಗೆ ಬ್ರೇಕ್ ಬಿದ್ದು, ಅತಿ ಸುಲಭವಾಗಿ ಸೀಟುಗಳು ಲಭ್ಯವಾಗಲಿದೆ.

0
Shares
  • Share On Facebook
  • Tweet It


accountaictebankcampuscardcashlesscollegecreditdebitengineeringentranceindiaindianjavdekarkarnatakamedicalmodindapospucsslcstudentsswipetoptransactionugcuniversitiyupa


Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search