• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?

TNN Correspondent Posted On October 22, 2017
0


0
Shares
  • Share On Facebook
  • Tweet It

ಕೆಲವು ದಿನಗಳಿಂದ ರಾಷ್ಟ್ರೀಯ ಮಾಧ್ಯಮಗಳು ಟ್ವಿಟ್ಟರ್‍ನಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಜನಪ್ರಿಯತೆಗೆ ಸೆಡ್ಡು ಹೊಡೆದಿದ್ದಾರೆ. ಇದಕ್ಕೆ ಕನ್ನಡ ನಟಿ ರಮ್ಯ ಅಲಿಯಾಸ್ ದಿವ್ಯಾ ಸ್ಪಂದನ ಕಾರಣ ಎಂದು ಪ್ರಾಯೋಜಿತ ಸುದ್ದಿಗಳನ್ನು ಬಿತ್ತರಿಸಿದ್ದೇ ಬಿತ್ತರಿಸಿದ್ದು, ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಹಿಂದಿನ ಅಡ್ಡದಾರಿ ಬಯಲಾಗಿದೆ.

ರೊಬೊಟ್‍ಗಳಿಂದ ಎರವಲು ಪಡೆದ ಬಾಟ್ ಎಂಬ ತಂತ್ರಜ್ಞಾನ ಬಳಸಿ ಟ್ವೀಟ್ ಹೆಚ್ಚಿಸಿಕೊಳ್ಳುವ ಕಳ್ಳಾಟ ರಾಹುಲ್ ಗಾಂಧಿ ಕಚೇರಿಯಿಂದ ನಡೆದಿದೆ ಎನ್ನಲಾಗಿದೆ. ಇದರಲ್ಲಿ ರಮ್ಯ ಕೈವಾಡವಿರುವ ಶಂಕೆಯೂ ವ್ಯಕ್ತವಾಗಿದೆ.
ರಷ್ಯಾ, ಕಜಕಿಸ್ತಾನ ಮತ್ತು ಇಂಡೋನೇಷ್ಯಾದಲ್ಲಿ ಹ್ಯಾಕರ್‍ಗಳಂತೆ “ಬಾಟ್’ ಗಳನ್ನು ಬಳಸಿ ಟ್ವೀಟ್ ಮತ್ತು ಲೈಕ್‍ಗಳನ್ನು ಹೆಚ್ಚಿಸಿಕೊಳ್ಳಲಾಗಿದೆ.

ರಾಹುಲ್ ಗಾಂಧಿ ಟ್ವಿಟರ್ ಖಾತೆಯಿಂದ ಬಹುಪಾಲು ಹೊರಬೀಳುವ ಟ್ವೀಟ್‍ಗಳು ಪ್ರಧಾನಿ ಮೋದಿ ಅವರನ್ನು ಹಂಗಿಸುವಂಥದ್ದು ಮಾತ್ರ. ಅದು ಬಿಟ್ಟರೆ ಕಾಂಗ್ರೆಸ್ ಮುಂಚೆಯೇ ಮಾಡಿದ್ದನ್ನು ಬಿಜೆಪಿ ಈಗ ಮಾಡಿದೆ ಎನ್ನುವಂಥದ್ದು. ನೈಜ ರಾಜಕಾರಣದ ಗಾಂಭೀರ್ಯತೆ ಕಾಣಸಿಗುವುದೇ ಇಲ್ಲ. ಕಾರಣ ಅಲ್ಲಿರುವುದು ಅನನುಭವಿ ತಲೆಗಳು.
ಅಮೆರಿಕದ ಕೇಂಬ್ರಿಜ್ ಅನಾಲಿಟಿಕ ಕಂಪನಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಿದೆ ಎಂದು ಹೇಳಲಾಗಿದೆ.

ಟ್ರಂಪ್ ಬಗ್ಗೆ ರಾಹುಲ್ ಟ್ವೀಟ್ ಮಾಡಿದಾಗ ಕ್ಷಣಮಾತ್ರದಲ್ಲಿ 20-30 ಸಾವಿರ ರಿಟ್ವೀಟ್ ಆಗಿದ್ದು ಈ ವಿದೇಶಿ ಬಾಟ್ ಲಿಂಕ್‍ಗಳಿಂದ. ಇವು ಫೇಕ್ ಟ್ವಟರ್ ಖಾತೆಗಳು, ಸಂದೇಶದ ಗಂಧ ಗಾಳಿ ಗೊತ್ತಿಲ್ಲದೇ ದುಡ್ಡಿಗಾಗಿ ಟ್ವೀಟ್ ಹೆಚ್ಚಿಸುವ ಕಳ್ಳರ ಜಾಲವಿದು.

https://twitter.com/charlot34583589

https://twitter.com/pkbjdasjyesc557

https://twitter.com/lawannapuchajd9

https://twitter.com/yrlkamcsmc1507

https://twitter.com/madelenegonza14

https://twitter.com/cherilynzagors6

https://twitter.com/alinevyverberg2

https://twitter.com/berniecebenson6

https://twitter.com/lynettacrabtre7

https://twitter.com/bernierogers121

0
Shares
  • Share On Facebook
  • Tweet It


actressbangalorebengalurubotcongressdelhidivyaendgandhiindiakannadamediamodindaofofficerahulramyaretweetrgrobotsocialspandanatajtweettwitterupawest


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search