• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದಲ್ಲಿ ವ್ಯಾಪಾರಕ್ಕೆ ಭಾರತವನ್ನು ಅನೂಕಲಕರವಾಗಿಸಿದ ಮೋದಿ ಆರ್ಥಿಕತೆ ಚಾಣಾಕ್ಷತನ

TNN Correspondent Posted On November 1, 2017
0


0
Shares
  • Share On Facebook
  • Tweet It

ನವದೆಹಲಿ : ವಿಶ್ವದಲ್ಲಿಯೇ ವ್ಯಾಪಾರಕ್ಕೆ ಅತಿ ಹೆಚ್ಚು ಅನುಕೂಲಕರ ದೇಶಗಳ ಪಟ್ಟಿಯಲ್ಲಿ ಭಾರತ 30 ಸ್ಥಾನ ಜಿಗಿತ ಕಂಡು 100ನೇ ಸ್ಥಾನ ಗಿಟ್ಟಿಸಿಕೊಂಡಿದೆ. ವಿಶ್ವ ಬ್ಯಾಂಕ್ ನೀಡಿರುವ ” ಡೂಯಿಂಗ್ ಬುಸಿನೆಸ್ 2018: ರಿಫಾರ್ಮಿಂಗ್ ಟು ಕ್ರಿಯೇಟ್ ಜಾಬ್ಸ್ ” ವರದಿಯಲ್ಲಿ ಮೋದಿ ಸರ್ಕಾರದ ಸುಧಾರಣೆ ಕ್ರಮಗಳನ್ನು ಶ್ಲಾಘಿಸಲಾಗಿದೆ. ಪ್ರಧಾನಿ ಮೋದಿ ಅಧಿಕಾರಕ್ಕೇರಿದ 2014ರಲ್ಲಿ 142ನೇ ಸ್ಥಾನದಲ್ಲಿದ್ದ ಭಾರತ, ಮೂರು ವರ್ಷಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ, ಮೇಕ್ ಇನ್ ಇಂಡಿಯಾ, ಜಿಎಸ್‍ಟಿ ಮತ್ತು ನೋಟ್ಯಂತರದಂಥ ಕ್ರಾಂತಿಕಾರಿ ಕ್ರಮಗಳಿಂದ ವಿಶ್ವದ ಗಮನ ಸೆಳೆದಿತ್ತು. ಇದರಿಂದ ಹೆಚ್ಚು ಉದ್ಯಮಿಗಳು ಭಾರತಕ್ಕೆ ಆಕರ್ಷಿರಾಗಿದ್ದಾರೆ.

ಈ ವರ್ಷ ಅತ್ಯಧಿಕ ಬದಲಾವಣೆಗಳಿಂದ ಅಭಿವೃದ್ಧಿ ಸಾಧಿಸಿದ 10 ದೇಶಗಳ ಪೈಕಿ ಭಾರತ ಪ್ರಮುಖವಾಗಿದೆ ಎಂದು ವಿಶ್ವಬ್ಯಾಂಕ್ನ ದಕ್ಷಿಣ ಏಷ್ಯಾ ಪ್ರಾಂತೀಯ ಉಪಾಧ್ಯಕ್ಷ ಅನ್ನೆಟ್ಟೆ ಡಿಕ್ಸನ್ ಹೇಳಿದ್ದಾರೆ.
ಅಲ್ಪಸಂಖ್ಯಾತ ಹೂಡಿಕೆದಾರರ ಹಿತಕಾಯುವಲ್ಲಿಯೂ ದೆಹಲಿ ಮತ್ತು ಮುಂಬೈನಲ್ಲಿನ ಉದ್ಯಮ ಕ್ಷೇತ್ರಗಳ ಸುಧಾರಣೆ ಗಮನಿಸಿ ಭಾರತಕ್ಕೆ 4ನೇ ಸ್ಥಾನ ಸಿಕ್ಕಿದೆ.

ಯುಪಿಎ ಸಾಧಿಸಲಾಗದ್ದನ್ನು ಮೋದಿ ಮಾಡಿದ್ದು ಹೇಗೆ?

* ಆನ್‍ಲೈನ್ ಮೂಲಕ ಸ್ಟಾರ್ಟ್ ಅಪ್‍ಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ.

* ಪಾನ್ ಮತ್ತು ತೆರಿಗೆ ಖಾತೆ ಸಂಖ್ಯೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಲೀನ.

* ಪಾಲಿಕೆಗಳಲ್ಲಿ ದಿನಗಟ್ಟಲೆ ಸಾಲಿನಲ್ಲಿ ನಿಂತು ವ್ಯಾಪಾರ ಆರಂಭ ಪರವಾನಗಿಗೆ ಕಾಯುವ ಪರದಾಟ ತಪ್ಪಿಸಿ ಸಂಪೂರ್ಣ ಆನ್‍ಲೈನ್ ವ್ಯವಸ್ಥೆ. ಲಂಚಕೋರರಿಂದ ವ್ಯಾಪಾರಿಗಳಿಗೆ ರಕ್ಷಣೆ.

* ಪಿಂಚಣಿ ಮತ್ತು ಜಾರಿ ಒಪ್ಪಂದ ಹಾಗೂ ಆದಾಯ ತೆರಿಗೆ ಪಾವತಿಗೆ ಪ್ರಕ್ರಿಯೆ ಸಡಿಲ. ಆನ್‍ಲೈನ್‍ನಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲ.

 

0
Shares
  • Share On Facebook
  • Tweet It


bankmodindaworld


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search