• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2ನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ: ಗುಜರಾತಿನಲ್ಲಿ ಮತ್ತೆ ಬಿಜೆಪಿಗೆ ಗೆಲುವು!

TNN Correspondent Posted On November 14, 2017
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯ ಎರಡನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ ಹೊರಬಿದ್ದಿದ್ದು, ಗುಜರಾತಿನಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ದೆಹಲಿ ಮೂಲದ ಲೋಕನೀತಿ ಎಂಬ ಸಂಸ್ಥೆ ಸಮೀಕ್ಷೆ ಬಿಡುಗಡೆಗೊಳಿಸಿದ್ದು, “ಬಿಜೆಪಿ 113-121 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ” ಎಂದು ತಿಳಿಸಿದೆ.

ಕಾಂಗ್ರೆಸ್ 58-64 ಹಾಗೂ ಇತರರು 1-7 ಸೀಟುಗಳನ್ನು ಮಾತ್ರ ಪಡೆಯಲಿದ್ದು, ಬಿಜೆಪಿಯೇ ಶೇ.46ಕ್ಕೂಹೆಚ್ಚು ಮತ ಪಡೆಯಲಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಕಳೆದ ಆಗಸ್ಟ್ ನಲ್ಲಿ ಇದೇ ಸಂಸ್ಥೆ ಮೊದಲ ಹಂತದ ಸಮೀಕ್ಷೆ ಬಿಡುಗಡೆಗೊಳಿಸಿದ್ದು, ಆವಾಗಲೂ ಬಿಜೆಪಿಯೇ ಬಹುಮತ ಸಾಧಿಸಲಿದೆ ಎಂದೇ ತಿಳಿದು ಬಂದಿತ್ತು.

ಮೊನ್ನೆ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆ ಫಲಿತಾಂಶ ಸಹ ಕುತೂಹಲ ಕೆರಳಿಸಿದ್ದು, ಹಿಮಾಚಲ ಪ್ರದೇಶ, ಗುಜರಾತ್ ಹಾಗೂ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಿಂದ ಬಹಿರಂಗವಾಗಿದ್ದು, ಮೂರೂ ರಾಜ್ಯಗಳು ಕಾಂಗ್ರೆಸ್ ಮುಕ್ತವಾಗುವುದೇ ಎಂಬುದು ಸದಸ್ಯದ ಕುತೂಹಲವಾಗಿದೆ.

0
Shares
  • Share On Facebook
  • Tweet It


bjp


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search