• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆಗೆ ಕೈ ಹಾಕಿದ್ದು ಗೊತ್ತಾ?

TNN Correspondent Posted On November 23, 2017
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ, ಗಂಗಾ ಶುದ್ಧೀಕರಣ ಯೋಜನೆ ರೂಪಿಸಿದರು. ಆಗ ಜನ ಇದೆಲ್ಲ ಆಗದ ಮಾತು ಎಂದು ಕೊಂಕು ನುಡಿದರು. ವಿರೋಧ ಪಕ್ಷಗಳೂ ವ್ಯಂಗ್ಯ ಮಾಡಿದವು. ಆದಾಗ್ಯೂ ಮೋದಿ ಯೋಜನೆ ಜಾರಿಗೆ ಅಸ್ತು ಎಂದಿದ್ದು 2020ರ ವೇಳೆಗೆ ಗಂಗಾನದಿ ಶುದ್ಧೀಕರಣಕ್ಕೆ 20 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಗಂಗಾನದಿ ತಟದಲ್ಲಿ ಕಸ ಸುರಿಯಬಾರದು ಎಂದು ರಾಷ್ಟ್ರೀಯ ಹಸಿರು ನಾಯಾಧೀಕರಣ ಆದೇಶ ನೀಡಿದೆ.

ಹಾಗಾದರೆ ಪ್ರಧಾನಿ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆ ಜಾರಿಗೊಳಿಸಿದರೆ? ಗಂಗಾ ನದಿಗೇಕೆ ಪ್ರಾಮುಖ್ಯ? ಈ ನದಿ ಜನರಿಗೆ ಹೇಗೆ ಜೀವನದಿ? ಯಾವ ರಾಜ್ಯಗಳಿಗೆ ಈ ನದಿ ಉಪಯೋಗ? ತಿಳಿದುಕೊಳ್ಳಿ.

  • ಗಂಗಾ ಹಿಂದೂಗಳ ಪವಿತ್ರ ನದಿ. ಇದರ ಬಹುತೇಕ ತೀರದಲ್ಲಿ ಹಿಂದೂಗಳೇ ವಾಸಿಸಿರುವುದರಿಂದ ಪೂಜ್ಯನೀಯವಾಗಿ ಕಾಣುತ್ತಾರೆ. ಹರಿದ್ವಾರ ಮತ್ತು ಅಲಹಾಬಾದ್ ನಲ್ಲಿ ಕುಂಭಮೇಳ ಆಚರಿಸುವುದು ಇದೇ ನದಿ ತೀರದಲ್ಲಿ. ಗಂಗಾ ಸ್ನಾನ, ತುಂಗಾ ಪಾನ ಎಂಬುದು ನದಿಯ ಪ್ರಾಮುಖ್ಯಕ್ಕೆ ಹಿಡಿದ ಕನ್ನಡಿ.
  • ಗಂಗಾನದಿ ದೇಶದಲ್ಲಿ 10 ಲಕ್ಷ ಚದುರ ಕಿಲೋ ಮೀಟರ್ ವ್ಯಾಪ್ತಿ ಹರಡಿದೆ.
  • ಈ ನದಿ ಉತ್ತರ ಭಾರತದ 11 ರಾಜ್ಯಗಳಿಗೆ ಜೀವನದಿಯಾಗಿದೆ.
  • ಗಂಗಾ ನದಿಯಿಂದ 2.5 ಲಕ್ಷ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಕೃಷಿ, ನೀರಾವರಿ, ಪ್ರವಾಸೋದ್ಯಮಕ್ಕೂ ನದಿ ಕಲ್ಪವೃಕ್ಷ.
  • 11 ರಾಜ್ಯಗಳಲ್ಲಿ ಈ ನದಿ 2,525 ಕಿಲೋಮೀಟರ್ ಹರಿಯುತ್ತದೆ.
  • ಉತ್ತರಾಖಂಡ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ರಾಜ್ಯಗಳು ಗಂಗಾ ನದಿಯ ಬಹುಪಾಲು ಫಲಾನುಭವಿಗಳು.
  • ಗಂಗೋತ್ರಿ ಗಂಗಾ ನದಿ ಉಗಮಸ್ಥಾನ. ಬೇ ಆಫ್ ಬೆಂಗಾಲ್ ತಲುಪುವ ತಾಣ.
  • ಮೀನುಗಾರಿಕೆಗೂ ಗಂಗಾನದಿ ಹೇಳಿಮಾಡಿಸಿದ್ದು, ಸುಮಾರು 350 ವಂಶಾವಳಿಯ ಮೀನುಗಳು ಈ ನದಿಯಲ್ಲಿ ವಾಸಿಸುತ್ತವೆ. ಹಲವು ಜಲಚರಗಳ ವಾಸಸ್ಥಾನವೂ ಈ ನದಿಯಾಗಿದೆ.
0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search