ಯುಪಿ ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ಆರಂಭ: ಖಾತೆ ತೆರೆದ ಬಿಜೆಪಿ
Posted On December 1, 2017
0

ಲಖನೌ: ಉತ್ತರ ಪ್ರದೇಶದ 652 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಬಹುತೇಕ ಕಡೆ ಮುನ್ನಡೆ ಸಾಧಿಸಿದ್ದೆ. ಮಥುರಾದಲ್ಲಿ ಬಿಜೆಪಿ ಅಭ್ಯರ್ಥಿ ಮೀರಾ ಅಗರ್ವಾಲ್ ಭರ್ಜರಿ ಗೆಲವು ಸಾಧಿಸುವ ಮೂಲಕ ಬಿಜೆಪಿ ಖಾತೆಗೆ ಗೆಲುವಿನ ಮುನ್ನುಡಿ ಬರೆದಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಗೆ ಅಗ್ನಿ ಪರೀಕ್ಷೆಯಾಗಿದೆ. 26 ಜಿಲ್ಲೆಗಳ ನಗರ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಚುನಾವಣೆ ಆಯೋಗ ಇಂದು ಮತ ಏಣಿಕೆ ಆರಂಭಿಸಿದ್ದು, ಎಲ್ಲೆಡೆ ಬಿಜೆಪಿಗೆ ಭರ್ಜರಿ ಗೆಲುವು ದೊರೆಯಲಿದೆ ಎಂಬ ಮುನ್ಸೂಚನೆಗಳು ಕಂಡು ಬಂದಿವೆ.
Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
August 30, 2025