• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮುದ್ರ ವಿಮಾನ ಪ್ರಯಾಣ ಮಾಡಿ ಇತಿಹಾಸ ಬರೆದ ಮೋದಿ

TNN Correspondent Posted On December 13, 2017
0


0
Shares
  • Share On Facebook
  • Tweet It

ಅಹಮದಾಬಾದ್: ಸಾಮಾನ್ಯವಾಗಿ ಪ್ರಧಾನಿಯಾದವರೂ ಸುತ್ತ ನೂರಾರು ವಾಹನಗಳು, ಭಾರಿ ಭದ್ರತಾ ವ್ಯವಸ್ಥೆಯೊಂದಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನಲ್ಲಿ ಸಮುದ್ರ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ಇತಿಹಾಸ ಬರೆದರು.

ಗುಜರಾತ್ ಚುನಾವಣೆ ಪ್ರಚಾರ ನಿಮಿತ್ತ ಗುಜರಾತ್ ನ ಮೆಹ್ಸಾನಾ ಜಿಲ್ಲೆಯಲ್ಲಿರುವ ಅಂಬಾಜಿ ದೇವಸ್ಥಾನಕ್ಕೆ ಭೇಟಿ ನೀಡಲು ಸಮುದ್ರ ವಿಮಾನವನ್ನು ಮೋದಿ ಬಳಸಿದರು. ಮೆಹ್ಸಾನಾ ಜಿಲ್ಲೆಯಲ್ಲಿ ರೋಡ್ ಶೋಗೆ ಪೊಲೀಸರು ಅನುಮತಿ ನೀಡದಿದ್ದರಿಂದ 35 ಕಿ.ಮೀ ರೋಡ್ ಶೋ ಮೊಟಕುಗೊಳಿಸಿ, ಸಾಬರಮತ್ತಿ ನದಿಯಲ್ಲಿ ಸಮುದ್ರವಿಮಾನವನ್ನು ಬಳಸಿ ಅಂಬಾಜಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಈ ಪ್ರಯಾಣವನ್ನು ಸ್ವಾಗತಿಸಿರುವ ಕೇಂದ್ರ ಸಚಿವ ನಿತೀನ್ ಗಡ್ಕರಿ ‘ ಪ್ರಧಾನಿ ಇಂದು ಸಮುದ್ರವಿಮಾನದಲ್ಲಿ ಪ್ರಯಾಣಿಸಿದ ಐತಿಹಾಸಿಕ ದಿನವಾಗಿದೆ. ಪ್ರಧಾನಿಗಳ ಈ ಪ್ರಯಾಣ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಪ್ರಧಾನಿ ನರೇಂದ್ರ ಮೋದಿ ಯಾವುದೇ ಸಾರಿಗೆಯಲ್ಲೂ ಪ್ರಯಾಣಿಸಬಹುದು. ರಾಹುಲ್ ಗಾಂಧಿ ಕೂಡ  ಸಮುದ್ರ ವಿಮಾನ ಬಳಸಿ ಪ್ರಯಾಣ ಮಾಡಬಹುದು, ಯಾವುದೇ ಅಭ್ಯಂತರವಿಲ್ಲ ಎಂದು ರಾಹುಲ್ ಗಾಂಧಿ ಕಾಲೆಳೆದರು.

 

ಚಿತ್ರಕೃಪೆ-ಎಎನ್ಐ

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search